nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026
    Facebook Twitter Instagram
    ಟ್ರೆಂಡಿಂಗ್
    • ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ
    • ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ
    • ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ
    • ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ
    • ಸರ್ಕಾರಿ ಶಾಲೆ ಉಳಿಸುವ ಸಂಕಲ್ಪದೊಂದಿಗೆ: ಮಕ್ಕಳ ಬೇಸಿಗೆ ಶಿಬಿರ
    • ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ
    • ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ
    • ಮೊಬೈಲ್ ರಿಪೇರಿ, ಸರ್ವಿಸ್ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಚುನಾವಣೆ 2024: ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ: ಕರ್ನಾಟಕದ 8‌ ಮಂದಿಗೆ ಟಿಕೆಟ್‌
    ರಾಜ್ಯ ಸುದ್ದಿ March 9, 2024

    ಲೋಕಸಭಾ ಚುನಾವಣೆ 2024: ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ: ಕರ್ನಾಟಕದ 8‌ ಮಂದಿಗೆ ಟಿಕೆಟ್‌

    By adminMarch 9, 2024No Comments1 Min Read
    congress

    ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ಪ್ರತಿ ಪಕ್ಷಗಳಲ್ಲಿಯೂ ರಾಜಕೀಯ ಚಟುವಟಿಕೆ ಬಿರುಸುಗೊಂಡಿದೆ. ಈಗ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಎಲ್ಲೆಡೆ ಚಾಲನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ನವ ದೆಹಲಿಯಲ್ಲಿ ಸಭೆ ನಡೆಸುತ್ತಿರುವ ಕಾಂಗ್ರೆಸ್‌ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

    ಇದರಲ್ಲಿ ಕರ್ನಾಟಕದ 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮೊನ್ನೆ ಮೊನ್ನೆಯಷ್ಟೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ವಲಸೆ ಹೋಗಿರುವ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್‌ ಅನ್ನು ನೀಡಲಾಗಿದೆ. ಇನ್ನು ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.


    Provided by
    Provided by

    ಕರ್ನಾಟಕದ 14 ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿ 8 ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಕಾಂಗ್ರೆಸ್‌ನ ಮೊದಲ ಪಟ್ಟಿಯಲ್ಲಿ ವಿವಿಧ ರಾಜ್ಯಗಳ ಒಟ್ಟು 39 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.

    ಎಂಟು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು:

    ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ – ಬಂಟ್ಸ್

    ಚಿತ್ರದುರ್ಗ – ಬಿ.ಎನ್ ಚಂದ್ರಪ್ಪ – ಎಸ್.ಸಿ

    ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ

    ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ

    ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ

    ವಿಜಯಪುರ – ರಾಜು ಆಲಗೂರು – ಎಸ್.ಸಿ

    ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ

    ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    ಅರ್ಜುನ ಆನೆಯ ಸಮಾಧಿ ಸ್ಮಾರಕ ಮೇ 6ರಂದು ಉದ್ಘಾಟನೆ: ಸಚಿವ ಈಶ್ವರ ಖಂಡ್ರೆ

    May 4, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೋಮುವಾದಿ ರಾಜಕಾರಣಕ್ಕೆ ದಕ್ಷಿಣದಲ್ಲಿ ಜಾಗವಿಲ್ಲ: ಕೇರಳ, ತಮಿಳುನಾಡು ಮತದಾರರಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

    May 5, 2026

    ಬೆಂಗಳೂರು: ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದ ಹಾದಿಯಲ್ಲೇ ಈಗ ಕೇರಳ ಮತ್ತು ತಮಿಳುನಾಡು ರಾಜ್ಯಗಳ ಮತದಾರರು ಕೂಡ…

    ಪತ್ನಿಯ ಭೀಕರ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ತುಮಕೂರು ನ್ಯಾಯಾಲಯ

    May 5, 2026

    ಗುಬ್ಬಿ: ಮೇ 25ರಂದು ಬಸವ ಜಯಂತಿ ಆಚರಣೆ

    May 5, 2026

    ಹಜ್ ಯಾತ್ರಿಕರ ಪ್ರಾರ್ಥನೆಯಲ್ಲಿ ರಾಜ್ಯದ ಒಳಿತಿರಲಿ: ವಿಮಾನಯಾನಕ್ಕೆ ಚಾಲನೆ ನೀಡಿ ಸಿಎಂ ಸಿದ್ದರಾಮಯ್ಯ ಕರೆ

    May 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.