ಚಿಕ್ಕಮಗಳೂರು: ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ.
ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆಯೇ ಲೋಕಾಯುಕ್ತ ಬಲೆಗೆ ಅಧಿಕಾರಿ, ಸಿಬ್ಬಂದಿ ಬಿದ್ದಿದ್ದಾರೆ. ಲೋಲಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


