ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರ ಎಮ್.ಡಿ.ರಾಜಶೇಖರ ಮನೆ ಮೇಲೆ ದಾಳಿ ಮಾಡಿ ಅಪಾರ ಪ್ರಮಾಣದ ದಾಖಲೆ ಪತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ತುಮಕೂರು ನಗರದ ಅಶೋಕ ನಗರ ಬಡಾವಣೆ ಯ ಎಸ್.ಐ.ಟಿಯ ನಾಲ್ಕನೇ ಕ್ರಾಸ್ ಇರುವ ರಾಜಶೇಖರ ಸಹೋದರನ ಮನೆ ಮೇಲೆ ರೇಡ್ ಮಾಡಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ರೇಡ್ ಮಾಡಿರುವ 10 ಜನ ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ– ಪರಿಶೀಲನೆ ನಡೆಸುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW