nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    ಲೇಖನ January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    By adminJanuary 15, 2026No Comments1 Min Read
    lokesh kanakaraju
    • ರಾಘವೇಂದ್ರ ಅಡಿಗ ಎಚ್ಚೆನ್

    ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಕೂಲಿ ಚಿತ್ರ ನಿರ್ದೇಶನ ಮಾಡಿದ್ದ ಕಾಲಿವುಡ್‍ನ ಯಶಸ್ಸಿ ನಿರ್ದೇಶಕ  ಲೋಕೇಶ್ ಕನಕರಾಜು ಇದೀಗ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಆಕ್ಷನ್ ಕಟ್ ಹೇಳಲು ಮುಂದಾಗಿದ್ಧಾರೆ. ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ, ನಿರೀಕ್ಷೆ ಹೆಚ್ಚು ಮಾಡಿದೆ.

    ಕಳೆದ ವರ್ಷ ಲೋಕೇಶ್ ಕನಕರಾಜ್ ರಜಿನಿಕಾಂತ್ ಅವರ ಜತೆ ‘ಕೂಲಿ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದರು. ಬಹುತಾರಾಗಣದ ಚಿತ್ರ ದೊಡ್ಡ ಮಟ್ಟದ ಯಶಸ್ಸು ಕಾಣದಿದ್ದರೂ ಬಾಕ್ಸ್ ಆಫೀಸ್‍ನಲ್ಲಿ ದೊಡ್ಡ ಗಳಿಕೆ ಮಾಡಿತ್ತು. ಇದರ ಬೆನ್ನಲ್ಲೇ ಲೋಕೇಶ್ ಕನಕರಾಜು ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲಕ್ಕೆ ತೆರೆಬಿದ್ದಿ.


    Provided by
    Provided by

    ಕಳೆದ ಕೆಲ ಸಮಯದ ಹಿಂದಷ್ಟೇ ಲೋಕೇಶ್ — ಅಲ್ಲು ಅರ್ಜುನ್ ಪ್ರಾಜೆಕ್ಟ್ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ವರದಿಯಾಗಿತ್ತು. ಇದೀಗ ಸಿನಿಮಾದ ಸ್ಕ್ರಿಪ್ಟ್ ಅಂತಿಮವಾಗಿದ್ದು, ಚಿತ್ರ ಸೆಟ್ಟೇರೋದು ಪಕ್ಕಾ ಎಂದಿದ್ದಾರೆ.

    ‘ಪುಷ್ಪ’ ಸಿನಿಮಾದ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ ಖ್ಯಾತ ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ರವಿಶಂಕರ್ ಜೊತೆಗೆ  ಬನ್ನಿ ವಾಸ್ ನಟ್ಟಿ, ಸ್ಯಾಂಡಿ ಮತ್ತು ಸ್ವಾತಿ  ನಿರ್ಮಾಣದಲ್ಲಿ ಕೈಜೋಡಿದ್ದಾರೆ.

    ಪುಷ್ಪ ಸರಣಿಯ ಚಿತ್ರಗಳಿಂದ ದೇಶಾದ್ಯಂತ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವ ಅಲ್ಲು ಅರ್ಜುನ್ ನಟನೆಯ ಚಿತ್ರಕ್ಕೆ ತಮಿಳಿನ ಯಶಸ್ವಿ ಸಂಗೀತ ನಿರ್ದೇಶಕ  ರಾಕ್‍ಸ್ಟಾರ್ ಅನಿರುದ್ಧ್ ತಂಡ ಸೇರಿಕೊಂಡು ಹಿಟ್ ಹಾಡುಗಳು ಪಕ್ಕಾ ಎನ್ನುವಂತಾಗಿದೆ

    ಆಗಸ್ಟ್ ತಿಂಗಳಿನಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರಕ್ಕೆ ತಾತ್ಕಾಲಿಕವಾಗಿ ಎಎ23 ಎಂದು ಹೆಸರಿಡಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್, ಯಶಸ್ವಿ ನಿರ್ದೇಶಕ ಲೋಕೇಶ್ ಕನಕ ರಾಜ್ ಮತ್ತು ರಾಕ್ ಸ್ಟಾರ್ ಅನಿರುದ್ದ ಜೊತೆಯಾಗಿರುವುದು ಭಾರತೀಯ ಚಿತ್ರರಂಗದಲ್ಲಿ ತೀವ್ರ ಕುತೂಹಲ ಹೆಚ್ಚು ಮಾಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Leave A Reply Cancel Reply

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.