nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026
    Facebook Twitter Instagram
    ಟ್ರೆಂಡಿಂಗ್
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    • ಮಾದಿಗ ಸಮಾಜಕ್ಕೆ ಸಚಿವ ಸ್ಥಾನ ಕೋರಿ ನೊಣವಿನಕೆರೆ ಅಜ್ಜಯ್ಯನವರಿಗೆ ಭಿನ್ನವತ್ತಳೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಯೂಟ್ಯೂಬ್ ನೋಡಿ ಸಿಲಿಕಾನ್ ಸಿಟಿ ಸಮೀಪ ಭರ್ಜರಿ ಸೇಬು ಬೆಳೆದ ರೈತ!
    ರಾಜ್ಯ ಸುದ್ದಿ March 25, 2024

    ಯೂಟ್ಯೂಬ್ ನೋಡಿ ಸಿಲಿಕಾನ್ ಸಿಟಿ ಸಮೀಪ ಭರ್ಜರಿ ಸೇಬು ಬೆಳೆದ ರೈತ!

    By adminMarch 25, 2024No Comments1 Min Read
    apple

    ಯೂಟ್ಯೂಬ್ ನಿಂದ ಕಾಶ್ಮೀರ್ ನಲ್ಲಿ ಬೆಳೆಯುವ ಸೇಬನ್ನು ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಬೆಳೆದು ಎಲ್ಲರನ್ನು ನಿಬ್ಬೆರಗಾಗುವಂತೆ ಮಾಡಿದ್ದಾರೆ.

    ಅಂದಹಾಗೆ ಕಾಶ್ಮಿರದ ಚುಮು ಚುಮು ಚಳಿ ಮಳೆಯಂತೆ ಬೀಳುವ ಮಂಜಿನ ನಡುವೆ ಬೆಳೆಯ ಬೇಕಾದ ಸೇಬನ್ನು ಸಿಲಿಕಾನ್ ಸಿಟಿ ಹೊರವಲಯದ ಹೊಸಕೋಟೆ ಬಳಿ ಬೆಳೆದಿದ್ದು, ರುಚಿಯಲ್ಲೂ ಕಾಶ್ಮೀರಿ ಸೇಬುವಿನಂತೆ ಎಲ್ಲರ ಮನಸೆಳೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿಯ ಸಿದ್ದೇನಹಳ್ಳಿ ಗ್ರಾಮದ ರೈತ ಬಸವರಾಜು, ಏನಾದ್ರು ವಿಭಿನ್ನವಾಗಿ ಬೆಳೆ ಬೆಳೆದು ಎಲ್ಲರಿಗೂ ಮಾದರಿಯಾಗಬೇಕು ಅಂತಿರುವಾಗಲೇ ಸೇಬು ಬೆಳೆ ಬೆಳೆಯುವ ವೀಡಿಯೋವನ್ನ ಯೂಟ್ಯೂಬ್ ನಲ್ಲಿ ನೋಡಿದ್ದರಂತೆ. ಹೀಗಾಗಿ ಯೂಟ್ಯೂಬ್ ನಲ್ಲಿ ವೀಡಿಯೋ ನೋಡಿ ಬಿಜಾಪುರದ ರೈತರನ್ನ ಸಂಪರ್ಕಿಸಿದ ರೈತ ಬಸವರಾಜು ನಂತರ ಬಿಜಾಪುರದಿಂದ 450 ಗಿಡಗಳನ್ನ ತಂದು ಇಲ್ಲಿ ನಾಟಿ ಮಾಡಿದ್ದಾರೆ.

    ಜೊತೆಗೆ ಸೇಬು ಗಿಡಗಳಿಗೆ ಯಾವುದೇ ರಾಸಾಯನಿಕ ಔಷದಿಗಳನ್ನ ಬಳಸದೆ ಕಪ್ಪು ಮಣ್ಣು, ಹೊಂಗೆ ಹಿಂಡಿ ಮತ್ತು ಬೇವಿನ ಹಿಂಡಿಯನ್ನ ಹಾಕಿ ಬೆಳೆ ಬೆಳೆದಿದ್ದು ಇದೀಗ ಭರ್ಜರಿ ಸೇಬು ಬೆಳೆ ಬೆಳೆದಿದ್ದಾರೆ. 450 ಗಿಡಗಳಲ್ಲಿ 12 ಗಿಡಗಳು ಹಾಳಾಗಿದ್ದು ಉಳಿದ ಗಿಡಗಳು ಭರ್ಜರಿ ಸೇಬು ಫಸಲು ನೀಡಿದ್ದು ಬಿಸಿಲ ನಡುವೆ ಬೆಳೆದ ಕೆಂಪು ಸೇಬು ಕಂಡು ಎಲ್ಲರೂ ಶಾಕ್ ಆಗಿದ್ದಾರೆ. ಜೊತೆಗೆ ರೈತ ಬೆಳೆದಿರುವ ಸೇಬು ಬೆಳೆಯನ್ನ ವ್ಯಾಪಾರಿಗಳು ತೋಟದ ಬಳಿಗೆ ಬಂದು ಕೆಜಿಗೆ 120 ರೂಪಾಯಿಯಂತೆ ಕೊಂಡುಕೊಂಡು ಹೋಗ್ತಿದ್ದು ರೈತನಿಗೆ ಉತ್ತಮ ಆದಾಯ ಸಹ ತಂದುಕೊಡ್ತಿದೆ. ಇನ್ನೂ ಯೂಟ್ಯೂಬ್ ನೋಡಿ ಸೇಬು ಬೆಳೆ ಬೆಳೆದ ರೈತನನ್ನ ಕಂಡು ಗ್ರಾಮಸ್ಥರ ಜೊತೆಗೆ ಕುಟುಂಬಸ್ಥರು ಸಹ ಶಾಕ್ ಆಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಬೆಂಗಳೂರು: ತಮ್ಮ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ಬೆನ್ನಲ್ಲೇ, ತಮ್ಮ ವಿರುದ್ಧ…

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.