nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    • ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
    • ತುಮಕೂರು: ಪತ್ನಿ ಅಕ್ರಮ ಸಂಬಂಧದ ಶಂಕೆ: ಮನನೊಂದು ಪತಿ ಆತ್ಮಹತ್ಯೆ
    • ತಿಪಟೂರು: ಜು.10ರಂದು ಮೀನು ಕೃಷಿಕರ ದಿನಾಚರಣೆ
    • ಸಮಾನತೆಯ ಆಡಳಿತ, ಶಾಂತಿ ಕಾಪಾಡುವ ಹೊಣೆ ಪಂಚಾಯತ್ ಆಡಳಿತಾಧಿಕಾರಿಗಳ ಮೇಲಿದೆ: ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಡಾ.ಜಿ.ಪರಮೇಶ್ವರ ಕರೆ
    • 175 ನೇರ ಪಾವತಿ ಪೌರಕಾರ್ಮಿಕರಿಗೆ ಆದೇಶ ಪತ್ರ: ತುಮಕೂರನ್ನು ದೇಶಕ್ಕೆ ಮಾದರಿ ನಗರವನ್ನಾಗಿಸೋಣ: ಡಿಸಿಎಂ ಡಾ.ಜಿ. ಪರಮೇಶ್ವರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ March 30, 2026

    ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ

    By adminMarch 30, 2026No Comments1 Min Read
    santhapura

    ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದು ಭಗವಾನ್ ಮಹಾವೀರ ಜಯಂತಿಯನ್ನು ಅತ್ಯಂತ ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಡಾ. ಶಿವಾನಂದ್ ಜಾಜಿ ಅವರು, “ಮಹಾವೀರರು ಜಗತ್ತಿಗೆ ಅಹಿಂಸೆ, ಸತ್ಯ ಮತ್ತು ತ್ಯಾಗದ ಶ್ರೇಷ್ಠ ಮಾರ್ಗವನ್ನು ತೋರಿಕೊಟ್ಟಿದ್ದಾರೆ. ಅವರ ತತ್ವಗಳು ಮತ್ತು ಆದರ್ಶಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಇಡೀ ಮಾನವಕುಲಕ್ಕೆ ಸದಾ ಬೆಳಕಾಗಿರಲಿ. ಸಮಾಜದಲ್ಲಿ ಶಾಂತಿ, ಸಹಿಷ್ಣುತೆ ಮತ್ತು ಮಾನವೀಯ ಮೌಲ್ಯಗಳು ವೃದ್ಧಿಯಾದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ,” ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಪ್ರಮುಖರಾದ ಗುರು ಅಂಕಲಗಿ, ಸುಕೇಶನಿ, ಪ್ರಿಯಾಂಕ, ಅಂಬಿಕಾ, ಶ್ರೀಕಾಂತ್, ಆಕಾಶ್, ಕಿರಣ್ ಸೇರಿದಂತೆ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಸರ್ಕಾರಿ ಆಸ್ಪತ್ರೆಯ ಆವರಣದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ ಪತಿ ಬಂಧನ

    July 9, 2026

    ಸಂವಿಧಾನ ರಕ್ಷಣೆಗೆ ಯುವ ಪೀಳಿಗೆ ಜಾಗರೂಕರಾಗಬೇಕು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಕರೆ

    July 8, 2026

    ಗೆಳೆಯನಿಗೆ ಕೊನೆಯ ಸಂದೇಶ ಕಳುಹಿಸಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

    July 7, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಮಧುಗಿರಿ: ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಸಿಂಗನಹಳ್ಳಿ ಗ್ರಾಮ ವಾಸಿ ಶನಿವಾರಪ್ಪ ಬಿನ್ ಲೇಟ್ ಚಿಕ್ಕಪ್ಪಯ್ಯ ರವರಿಗೆ ಸೇರಿದ ಊರಿನ ಹೊರ…

    ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ

    July 10, 2026

    ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!

    July 9, 2026

    ರೈತರ ಕೈಹಿಡಿಯುವುದು ಸಿಲ್ಕು–ಮಿಲ್ಕು: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

    July 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.