nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು  
    ಕೊರಟಗೆರೆ October 16, 2022

    ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು  

    By adminOctober 16, 2022No Comments1 Min Read
    koratagere accident

    ಕೊರಟಗೆರೆ: ಪಟ್ಟಣದ ಬೈಪಾಸ್ ರಸ್ತೆಯಲ್ಲಿ ರಾತ್ರಿ ಲಾರಿ ಮತ್ತು ಬೈಕ್  ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

    ಬೈಕ್ ಸವಾರ  ವೆಂಕಟರಮಣಪ್ಪ (38)ವರ್ಷ ಕೊರಟಗೆರೆಯ  ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.


    Provided by
    Provided by

    ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ .

    ಬೈಕ್ ಸವಾರ ಸಾವನ್ನಪ್ಪಿದ  ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ವಿಷಯ ತಿಳಿದ ತಕ್ಷಣವೇ ಘಟನೆ ನಡೆದ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ಸಂಬಂಧ ಕೊರಟಗೆರೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವೆಂಕಟರಮಣಪ್ಪನವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.