nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ March 5, 2025

    ಟ್ರಕ್ ಗೆ ಹಿಂದಿನಿಂದ ಗುದ್ದಿದ ಲಾರಿ: ಮೂವರು ಸಾವು

    By adminMarch 5, 2025No Comments1 Min Read
    chithradurga accident

    ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಟ್ರಕ್‌ ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ.

    ಲಾರಿ ಚಾಲಕ ಶೇಖರ್ ಹಾಗೂ ಟ್ರಕ್‌ನ ಚಾಲಕ ಉತ್ತರ ಪ್ರದೇಶ ಅಲಿಗಡ ಜಲ್ಲೆಯ ಉದಲ ಇಲಿಯಾಸ್‌ ಪುರದ ನಿವಾಸಿ ಜುಬುರುದ್ದೀನ್ (52) ಮತ್ತು ಕ್ಲಿನರ್‌ ಮಹಮ್ಮದ್ ಖೈಫ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

    ಇಂದು ಬೆಳಿಗ್ಗೆ 5.30ರ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಬೆಂಗಳೂರಿನಿಂದ ಮುಂಬೈಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದಾಗಿ ಎರಡೂ ವಾಹನಗಳೂ ಜಖಂಗೊಂಡಿದ್ದು, ರಸ್ತೆ ಯಲ್ಲಿ ಕಲ್ಲಂಗಡಿ ಹಣ್ಣು ಬಿದ್ದು ಹರಡಿಕೊಂಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.