ಚಿಕ್ಕಬಳ್ಳಾಫುರ: ನಗರದ ಪ್ರಶಾಂತ ನಗರದಲ್ಲಿ ಪ್ರೇಯಸಿ ಕೈಕೊಟ್ಟ ಹಿನ್ನಲೆ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹೇಶ್ (24) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಯುವಕನು ‘ತಾನು ಪ್ರೀತಿಸುತ್ತಿದ್ದ ಪ್ರಿಯತಮೆ ತನ್ನನ್ನು ನಿರ್ಲಕ್ಷಿಸುತ್ತಿದ್ದಾಳೆಂದು’ ಸಂಬಂಧಿಕರ ಬಳಿ ಅಳಲು ತೋಡಿಕೊಂಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ. ಸದ್ಯ ಮಹೇಶನ ಪ್ರಿಯತಮೆಯ ವಿರುದ್ಧ ಆತನ ಸಂಬಂಧಿಕರ ಆಕ್ರೋಶ ವ್ಯಕ್ತಪಡಿಸಿದ್ದು, ಚಿಕ್ಕಬಳ್ಳಾಪುರ ನಗರಠಾಣೆ ಸೇರಿದಂತೆ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


