nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!

    November 1, 2026

    ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?

    November 1, 2026

    ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?

    November 1, 2026
    Facebook Twitter Instagram
    ಟ್ರೆಂಡಿಂಗ್
    • ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!
    • ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?
    • ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?
    • ನವೆಂಬರ್ 1: ನಮ್ಮತುಮಕೂರು ಡಿಜಿಟಲ್ ಮಾಧ್ಯಮಕ್ಕೆ 5 ವರ್ಷಗಳ ಸಂಭ್ರಮ | ಸಂಪಾದಕೀಯ
    • ನಮ್ಮ ತುಮಕೂರು ಚಾನೆಲ್‌ ನ 5ನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು | ಆರ್.ಶೋಭಾ
    • ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?
    • ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ
    • ಕುರಂಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ನೂತನ ಕಲ್ಯಾಣ ಮಂಟಪ ನಿರ್ಮಾಣಕ್ಕೆ ₹1 ಲಕ್ಷ ದೇಣಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ರಾಜಕಾರಣದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ
    ರಾಷ್ಟ್ರೀಯ ಸುದ್ದಿ September 9, 2024

    ಭಾರತದ ರಾಜಕಾರಣದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ: ರಾಹುಲ್ ಗಾಂಧಿ

    By adminSeptember 9, 2024No Comments1 Min Read
    rahul gandhi

    ವಾಷಿಂಗ್ಟನ್: ಭಾರತದ ರಾಜಕಾರಣದಲ್ಲಿ ಪ್ರೀತಿ, ಗೌರವ ಮತ್ತು ನಮ್ರತೆ ಕಾಣೆಯಾಗಿದೆ  ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

    ಟೆಕ್ಸಾಸ್‌ನಲ್ಲಿ ಇಂಡೊ-ಅಮೆರಿಕನ್ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಅವರು,  ಆರ್‌ಎಸ್‌ಎಸ್‌ ಭಾರತದ ಬಗ್ಗೆ ಏಕ ಪರಿಕಲ್ಪನೆ ಹೊಂದಿದೆ. ನಾವು ಬಹುವಿಧದ ವಿಚಾರಗಳ ಬಗ್ಗೆ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.

    ಬಹುತೇಕ ಅಮೆರಿಕದಂತೆಯೇ ಪ್ರತಿಯೊಬ್ಬರಿಗೂ ಸ್ಪರ್ಧೆಗೆ ಅವಕಾಶ ಸಿಗಬೇಕೆಂದು ನಾವು ನಂಬಿದ್ದೇವೆ. ಪ್ರತಿಯೊಬ್ಬರಿಗೂ ಕನಸು ಕಾಣಲು ಅವಕಾಶ ಕೊಡಬೇಕು. ಜಾತಿ, ಭಾಷೆ, ಧರ್ಮ, ಸಂಪ್ರದಾಯ ಮತ್ತು ಇತಿಹಾಸಗಳನ್ನು ಪರಿಗಣಿಸದೆ ಪ್ರತಿಯೊಬ್ಬರಿಗೂ ಅವಕಾಶ ನೀಡಬೇಕು ಎನ್ನುವುದರ ಮೇಲೆ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಅವರು ಹೇಳಿದರು.

    ಭಾರತದ ಪ್ರಧಾನಿ, ಸಂವಿಧಾನದ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬುದು ಜನರಿಗೆ ಅರ್ಥವಾಗಿದ್ದು, ಚುನಾವಣೆಯಲ್ಲಿ ಅದು ಬಹಿರಂಗವಾಗಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    Comments are closed.

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!

    November 1, 2026

    ಮಹಾಭಾರತದ ಕಥೆಗಳಲ್ಲಿ ಇಂದಿಗೂ ಜನರಲ್ಲಿ ಕುತೂಹಲ ಮೂಡಿಸುವ ಪಾತ್ರಗಳಲ್ಲಿ ಅಶ್ವತ್ಥಾಮ ಪ್ರಮುಖರು. ಮಹಾಭಾರತ ಯುದ್ಧದ ಬಳಿಕ ಶ್ರೀಕೃಷ್ಣನಿಂದ ಶಾಪಕ್ಕೆ ಒಳಗಾಗಿ…

    ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?

    November 1, 2026

    ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?

    November 1, 2026

    ನವೆಂಬರ್ 1: ನಮ್ಮತುಮಕೂರು ಡಿಜಿಟಲ್ ಮಾಧ್ಯಮಕ್ಕೆ 5 ವರ್ಷಗಳ ಸಂಭ್ರಮ | ಸಂಪಾದಕೀಯ

    November 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.