nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೊಟ್ಟೆ ಕರಿ ಮಾಡಿಕೊಡದ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!
    ರಾಷ್ಟ್ರೀಯ ಸುದ್ದಿ March 17, 2024

    ಮೊಟ್ಟೆ ಕರಿ ಮಾಡಿಕೊಡದ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಿಯಕರ!

    By adminMarch 17, 2024No Comments1 Min Read
    egg kari

    ಕ್ಷುಲ್ಲಕ ಕಾರಣಕ್ಕೆ ಯುವತಿಯನ್ನು ಪ್ರಿಯಕರನೇ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.

    ಏಳು ತಿಂಗಳ ಹಿಂದೆ ದಿನಸಿ ಅಂಗಡಿಯಲ್ಲಿ ಅಂಜಲಿ ಮತ್ತು ಲಲ್ಲನ್ ಯಾದವ್ ಎಂಬವರಿಗೆ ಪರಿಚಯವಾಗಿತ್ತು.  ಬಳಿಕ ಒಟ್ಟಿಗೆ ಜೀವನ ಸಾಗಿಸುವ ನಿರ್ಧಾರ ಮಾಡಿ ಒಟ್ಟಿಗೆ ವಾಸಿಸಲು ಆರಂಭಿಸಿದ್ದರು.


    Provided by
    Provided by

    ಲಲ್ಲನ್ ಯಾದವ್ ಅಂಜಲಿಯನ್ನು ತನ್ನ ಹೆಂಡತಿ ಎಂದು ಪರಿಚಯ ಮಾಡಿಕೊಂಡು ಬಾಡಿಗೆ ಮನೆ ಪಡೆದುಕೊಂಡಿದ್ದ,  ಆದರೆ  ಅಡುಗೆ ಮಾಡುವ ವಿಚಾರದಲ್ಲಿ ಇಬ್ಬರ ನಡುವೆ ಜಗಳವಾಗಿತ್ತು ಎನ್ನಲಾಗಿದೆ.

    ಲಲ್ಲನ್ ಯಾದವ್ ತನಗಾಗಿ ಮೊಟ್ಟೆ ಕರಿ ಮಾಡಲು ಅಂಜಲಿಯನ್ನು ಕೇಳುತ್ತಾನೆ. ಆದರೆ ಅಂಜಲಿ ನಿರಾಕರಿಸಿದ್ದಳು. ಮದ್ಯದ ಅಮಲಿನಲ್ಲಿದ್ದ ಲಲ್ಲನ್ ಕೋಪಗೊಂಡು ಅಂಜಲಿಯನ್ನು ಸುತ್ತಿಗೆ ಮತ್ತು ಬೆ ಲ್ಟ್‌ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ್ದ.

    ಗುರುಗ್ರಾಮದ ಚೌಮಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ 32 ವರ್ಷದ ಅಂಜಲಿಯ ಶವವನ್ನು ಗುರುಗ್ರಾಮ್ ಪೊಲೀಸರು ಪತ್ತೆ ಮಾಡಿದ್ದಾರೆ.  ಮೃತದೇಹವನ್ನು ಮೊದಲು ಕೇರ್ ಟೇಕರ್ ನೋಡಿದ್ದು, ಬಳಿಕ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದರು.

    ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು  ಲಲ್ಲನ್ ಯಾದವ್ ನನ್ನು ಬಂಧಿಸಿದ್ದಾರೆ. ಅಂಜಲಿ ತನ್ನ ಹೆಂಡತಿಯಲ್ಲ ಮತ್ತು ಆರು ವರ್ಷಗಳ ಹಿಂದೆ ತನ್ನ ಹೆಂಡತಿ ಹಾವು ಕಡಿತದಿಂದ ಸಾವನ್ನಪ್ಪಿದ್ದಾಳೆ ಎಂದು ಲಲನ್ ಪೊಲೀಸರ ಮುಂದೆ ಬಹಿರಂಗಪಡಿಸಿದ್ದಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.