ಬೆಂಗಳೂರು: ತನ್ನ ಗರ್ಭದಲ್ಲಿ ಬೆಳೆಯುತ್ತಿದ್ದ ಭ್ರೂಣವನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ತನ್ನ ಪ್ರಿಯಕರನ ವಿರುದ್ಧ ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾಳೆ.
ಫೇಸ್ ಬುಕ್ ಮೂಲಕ ಹಾಸನ ಪೊಲೀಸರು ಹಾಗೂ ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಟ್ಯಾಗ್ ಮಾಡಿ ಯುವತಿ ದೂರು ನೀಡಿದ್ದಾಳೆ.
ಬಾಲಕೃಷ್ಣ ಸುನೀಲ್ ಎಂಬಾತ ತನ್ನನ್ನು ಪ್ರೀತಿಸಿ, ನನ್ನನ್ನು ತಾಯಿಯನ್ನಾಗಿ ಮಾಡಿ ಭ್ರೂಣ ಹತ್ಯೆಯನ್ನೂ ಮಾಡಿಸಿದ್ದಾನೆ ಎಂದು ಆರೋಪಿಸಿದ್ದಾಳೆ.


