ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸುವುದಾಗಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ಅನಿಲ ಕಂಪನಿಗಳು ಸಿಲಿಂಡರ್ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳವಾಗಲಿದೆ.
ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4