nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ

    March 18, 2026

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026
    Facebook Twitter Instagram
    ಟ್ರೆಂಡಿಂಗ್
    • ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!
    • ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ
    • ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ
    • ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ
    • ಕರ್ನಾಟಕ ಮತ್ತು ತಮಿಳುನಾಡಿನಲ್ಲಿ 10,000 ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಶಿಕ್ಷಣ ಒದಗಿಸಲು ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮ
    • ಮಾ.18ರಿಂದ SSLC ಪರೀಕ್ಷೆ ಆರಂಭ: 8.65 ಲಕ್ಷ ವಿದ್ಯಾರ್ಥಿಗಳಿಗೆ ಸಿಎಂ, ಶಿಕ್ಷಣ ಸಚಿವರ ಶುಭಾಶಯ
    • ‘ಸೆರಗ ಸರ್ಸೆ’ ಹಾಡಿನ ವಿವಾದ: ಫಿಲ್ಮ್ ಚೇಂಬರ್‌ ಗೆ ಮಹಿಳಾ ಆಯೋಗದಿಂದ ಪತ್ರ
    • ತಿಪಟೂರಿನಲ್ಲಿ ಅಡುಗೆ ಅನಿಲ ಅಭಾವ: ಸಿಲಿಂಡರ್‌ ಗಾಗಿ ಗ್ರಾಹಕರ ಹೈರಾಣು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ
    ಜಿಲ್ಲಾ ಸುದ್ದಿ March 18, 2026

    ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ

    By adminMarch 18, 2026No Comments1 Min Read
    shira

    ಶಿರಾ: ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಯುಗಾದಿ ಮತ್ತು ರಂಜಾನ್ ಹಬ್ಬದ ಸಂಭ್ರಮದಲ್ಲಿದ್ದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.

    ಅಮೆರಿಕ–ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಹೇಳಲಾಗುತ್ತಿದ್ದು, ಇದು ನೇರವಾಗಿ ಗ್ರಾಹಕರ ಮೇಲೆ ಪರಿಣಾಮ ಬೀರಿದೆ.


    Provided by
    Provided by

    ಸಿಲಿಂಡರ್‌ಗಾಗಿ ಗ್ರಾಹಕರು ಬೆಳಿಗ್ಗೆ 6 ಗಂಟೆಯಿಂದಲೇ ಗ್ಯಾಸ್ ಏಜೆನ್ಸಿಗಳ ಮುಂದೆ ಖಾಲಿ ಸಿಲಿಂಡರ್ ಹಿಡಿದು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ದಿನವಿಡೀ ಕಾಯುವಂತಾಗಿದ್ದರೂ ಸಿಲಿಂಡರ್ ಸಿಗದೆ ನಿರಾಸೆಯಿಂದ ಮರಳುವಂತಾಗಿದೆ.

    ನಗರದಲ್ಲಿರುವ ಎರಡು ಏಜೆನ್ಸಿಗಳ ಪೈಕಿ ಒಂದು ಏಜೆನ್ಸಿಯಲ್ಲಿ ಯಾವುದೇ ತೊಂದರೆ ಇಲ್ಲದಿದ್ದರೂ, ಮತ್ತೊಂದು ಏಜೆನ್ಸಿಯಲ್ಲಿ ತೀವ್ರ ಅಭಾವ ಕಂಡುಬಂದಿದೆ. “ಮನೆಗಳಿಗೆ ಸರಬರಾಜು ಮಾಡುವ ಬದಲು ಗೋದಾಮಿನ ಬಳಿಯೇ ವಿತರಿಸುತ್ತಿರುವುದು ಏಕೆ?” ಎಂದು ಗ್ರಾಹಕರು ಪ್ರಶ್ನಿಸುತ್ತಿದ್ದಾರೆ.

    ಏಜೆನ್ಸಿ ಮೂಲಗಳ ಪ್ರಕಾರ, ಈಗಾಗಲೇ 2,500ಕ್ಕೂ ಹೆಚ್ಚು ಬುಕ್ಕಿಂಗ್‌ ಗಳು ಬಾಕಿ ಇವೆ. ಆದರೆ ಕೇವಲ 525 ಸಿಲಿಂಡರ್‌ ಗಳು ಮಾತ್ರ ಪೂರೈಕೆಯಾಗಿವೆ. ಮನೆಯಲ್ಲಿ ಹೆಚ್ಚುವರಿ ಸಿಲಿಂಡರ್ ಇದ್ದರೂ ಮುಂಜಾಗ್ರತೆಯಾಗಿ ಗ್ರಾಹಕರು ಹೊಸ ಸಿಲಿಂಡರ್‌ ಗಾಗಿ ಬರುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.

    ಸಿಲಿಂಡರ್ ಬುಕ್ಕಿಂಗ್ ವ್ಯವಸ್ಥೆಯೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಗ್ರಾಹಕರು ದೂರಿದ್ದಾರೆ. ಇದರಿಂದಾಗಿ ನೇರವಾಗಿ ಏಜೆನ್ಸಿಗೆ ಧಾವಿಸುತ್ತಿರುವ ಜನರ ಸಂಖ್ಯೆ ಹೆಚ್ಚಾಗಿದೆ.

    ಹಬ್ಬದ ಅಡುಗೆ ತಯಾರಿಗೆ ಸಿಲಿಂಡರ್ ಅತ್ಯಗತ್ಯವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಗಮನಹರಿಸಿ ಪೂರೈಕೆ ಸುಗಮಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಮಹಿಳೆಯರ ಚಿತ್ರಕಲೆಯಲ್ಲಿ ‘ಪ್ರಕೃತಿ’ ಅನಾವರಣ: ಹೇಮಂತ್ ಎನ್.

    March 17, 2026

    ಬಳ್ಳಾರಿ: ರಾಷ್ಟ್ರೀಯ ಲೋಕ್ ಅದಾಲತ್‌ ನಲ್ಲಿ ವಿವಿಧ ಬಗೆಯ ಪ್ರಕರಣಗಳು ರಾಜಿ ಸಂಧಾನ

    March 17, 2026

    Leave A Reply Cancel Reply

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರೀಲ್ಸ್‌ ಹುಚ್ಚು: ತಂದೆಯನ್ನೇ ಗೋಣಿ ಚೀಲದಲ್ಲಿ ತುಂಬಿ ಕೊರಿಯರ್ ಮಾಡಲು ಯತ್ನಿಸಿದ ಬೆಂಗಳೂರಿನ ಮಹಿಳೆ!

    March 18, 2026

    ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗಲು ಜನ ಎಂತಹ ಹುಚ್ಚಾಟಕ್ಕೂ ಮುಂದಾಗುತ್ತಾರೆ ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಈ ಆಘಾತಕಾರಿ ಘಟನೆಯೇ…

    ಶಿರಾದಲ್ಲಿ LPG ಸಿಲಿಂಡರ್ ಅಭಾವ: ಹಬ್ಬದ ಸಂಭ್ರಮದ ನಡುವೆ ಗ್ರಾಹಕರಿಗೆ ಬಿಸಿ

    March 18, 2026

    ಮಹನೀಯರ ಜಯಂತಿ ಅದ್ದೂರಿ ಆಚರಣೆ: ಬಳ್ಳಾರಿ ಎಡಿಸಿ ಮಹಮ್ಮದ್ ಝುಬೇರ್ ಎನ್. ಹೇಳಿಕೆ

    March 17, 2026

    ಬಳ್ಳಾರಿ:  SSLC ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿ ನಿಷೇಧಾಜ್ಞೆ ಜಾರಿ

    March 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.