nammatumakuru

    Subscribe to Updates

    Get the latest creative news from FooBar about art, design and business.

    What's Hot

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026
    Facebook Twitter Instagram
    ಟ್ರೆಂಡಿಂಗ್
    • ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!
    • ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!
    • ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ
    • ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್!
    • ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ
    • CEC ಜ್ಞಾನೇಶ್ ಕುಮಾರ್‌ರನ್ನು ತಕ್ಷಣ ವಜಾಗೊಳಿಸಿ, ಕ್ರಿಮಿನಲ್ ಕೇಸ್ ದಾಖಲಿಸಿ: ರಾಷ್ಟ್ರಪತಿಗೆ ಸಿದ್ದರಾಮಯ್ಯ ಆಗ್ರಹ
    • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಆರೋಪ: ಬಿಜೆಪಿ ಶಾಸಕ ಮುನಿರತ್ನಗೆ ಯುವಕನಿಂದ ತರಾಟೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೈಂಗಿಕ ದೌಜನ್ಯವೆಸಗಿ ಮಗುವಿನ ಕೊಲೆಗೈದ ಆರೋಪಿಗೆ ಮರಣದಂಡನೆ
    ರಾಜ್ಯ ಸುದ್ದಿ November 19, 2022

    ಲೈಂಗಿಕ ದೌಜನ್ಯವೆಸಗಿ ಮಗುವಿನ ಕೊಲೆಗೈದ ಆರೋಪಿಗೆ ಮರಣದಂಡನೆ

    By adminNovember 19, 2022No Comments1 Min Read
    court

    ಲೈಂಗಿಕ ದೌರ್ಜನ್ಯ ಎಸಗಿ ಒಂದು ವರುಷದ ಮಗುವನ್ನು ಕೊಲೆ ಮಾಡಿದ ಅಪರಾಧಿ ಯಶವಂತಪುರದ ನಿವಾಸಿ ಮೂರ್ತಿ ಅಲಿಯಾಸ್‌ ಹಲ್ಲುಜ್ಜನಿಗೆ (25) ತ್ವರಿತಗತಿಯ ವಿಶೇಷ ನ್ಯಾಯಾಲಯವು (ಎಫ್‌ಟಿಎಸ್‌ಸಿ) ಮರಣ ದಂಡನೆ ವಿಧಿಸಿದೆ.

    ಮೃತ ಮಗುವಿನ ಕುಟುಂಬಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ (ಡಿಎಲ್‌ಎಸ್‌ಎ) 5 ಲಕ್ಷ ಪರಿಹಾರ ನೀಡುವಂತೆಯೂ ನ್ಯಾಯಾಧೀಶೆ ಕೆ.ಎನ್‌.ರೂಪಾ ಆದೇಶಿಸಿದ್ದಾರೆ.

    ಘಟನೆ ನಡೆದ ಮರು ದಿನವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಅಪರಾಧಿಯನ್ನು ಬಂಧಿಸಿದ್ದರು. ಆಗ ಅಪರಾಧಿಗೆ 18 ವರ್ಷವಾಗಿತ್ತು. ಅಪರಾಧಿ ಮೂರ್ತಿ ಕೊಲೆಯಾದ ಮಗುವಿನ ತಂದೆಯ ಪರಿಚಯಸ್ಥ. 2015ರ ಸೆ.12ರಂದು ಮಧ್ಯಾಹ್ನ ಉಲ್ಲಾಸ್ ಚಿತ್ರಮಂದಿರದ ಬಳಿ ಮಗುವಿನ ತಂದೆಗೆ ಮೂರ್ತಿ ಸಿಕ್ಕಿದ್ದ. ಮಗುವಿಗೆ ತಿಂಡಿ ಕೊಡಿಸಲು ಮೂವರು ರಾಜಗೋಪಾಲ ನಗರದ ಮುಖ್ಯರಸ್ತೆಗೆ ತೆರಳಿದ್ದರು. ತಿಂಡಿ ತರುವವರೆಗೆ ಮಗುವನ್ನು ನೋಡಿಕೊಳ್ಳುವಂತೆ ಮೂರ್ತಿಗೆ ತಿಳಿಸಿದ್ದ ತಂದೆ ರಸ್ತೆಯ ಪಕ್ಕದಲ್ಲೇ ನಿಲ್ಲಿಸಿದ್ದರು. ತಿಂಡಿ ತರುವಷ್ಟರಲ್ಲಿ ಮಗುವನ್ನು ಮೂರ್ತಿ ಕರೆದೊಯ್ದಿದ್ದ.

    ಆಟೊದಲ್ಲಿ ಗೊರಗುಂಟೆಪಾಳ್ಯದ ಏರ್‌ಫೋರ್ಸ್‌ನ ಮುಖ್ಯ ಎಂಜಿನಿಯರ್‌ಕಚೇರಿಯ ನಿರ್ಜನ ಪ್ರದೇಶಕ್ಕೆ ಮಗುವನ್ನು ಕರೆದೊಯ್ದು ಬಾಯಿ ಮುಚ್ಚಿ ಲೈಂಗಿಕ ದೌಜನ್ಯವೆಸಗಿದ್ದ. ಮಗು ಅಳಲು ಆರಂಭಿಸಿದ ಮೇಲೆ ಯಾರಾದರೂ ಹಿಡಿದು ಪೊಲೀಸರಿಗೆ ಒಪ್ಪಿಸುತ್ತಾರೆ ಎನ್ನುವ ಭಯದಿಂದ ಬೆಂಕಿ ಹಚ್ಚಿದ್ದ. ಸಿಮೆಂಟ್‌ಮೌಲ್ಡ್‌ಅನ್ನು ಮಗುವಿನ ಮೇಲೆ ಎತ್ತಿಹಾಕಿ ಕೊಲೆ ಮಾಡಿದ್ದ ಎಂಬುದು ವಿಚಾರಣೆಯಲ್ಲಿ ಬಯಲಾಗಿತ್ತು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ರಾಂಚಿ (ಜಾರ್ಖಂಡ್): ಮದ್ಯದಂಗಡಿಗೆ ನುಗ್ಗಿದ ಕೋತಿಯೊಂದು ಕೈಗೆ ಸಿಕ್ಕ ಬಾಟಲಿ ತೆಗೆದುಕೊಂಡು ಕಂಠಪೂರ್ತಿ ಮದ್ಯ ಸೇವಿಸಿ, ಬಳಿಕ ಪ್ರಜ್ಞೆ ತಪ್ಪಿ…

    ಗಿಟಾರ್ ಬ್ಯಾಗ್‌ ಗೆ ಹೆಲ್ಮೆಟ್ ಹಾಕಿಲ್ಲವೆಂದು ₹500 ದಂಡ!

    September 27, 2026

    ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಗೆ ಕೋರ್ಟ್‌ನಲ್ಲಿ ಹಿನ್ನಡೆ

    September 27, 2026

    ಹಾಲಿನ ದರ ಏರಿಕೆ; ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್

    September 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.