ತುಮಕೂರು: ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಶ್ರೀ ಸಿದ್ಧಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿದ್ದ ಎಂ.ಸಿದ್ದಲಿಂಗಯ್ಯ (95ವರ್ಷ) ನಿಧನರಾಗಿದ್ದಾರೆ.
ಶ್ರೀ ಶಿವಕುಮಾರ ಸ್ವಾಮೀಜಿ ಪೀಠಾಧಿಪತಿಯಾಗಿದ್ದ ಸಂದರ್ಭದಲ್ಲಿ ಸುಮಾರು ಐವತ್ತು ವರ್ಷಕ್ಕೂ ಹೆಚ್ಚು ಕಾಲ ಸಿದ್ದಗಂಗಾ ಮಠದಲ್ಲಿ ಕೆಲಸ ಮಾಡಿದ್ದರು. ಅಲ್ಲದೆ ಅತ್ಯಂತ ಪ್ರಾಮಾಣಿಕವಾಗಿ ಲೆಕ್ಕಪತ್ರ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy