ನಮ್ಮತುಮಕೂರು: ಕುಣಿಗಲ್ ನಲ್ಲಿ ಹಾಡಹಗಲೇ ಮಚ್ಚಿನಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೆ.ಡಿ.ಆಕಾಶ್, ಸಾಗರ್, ರಾಜಣ್ಣ, ಎಮ್ ಎಸ್ ಪ್ರಸಾದ್ ಬಂಧಿತ ಆರೋಪಿಗಳಾಗಿದ್ದಾರೆ. ಇವ್ರು.. ಆ.3 ರಂದು ಜಗದೀಶ್ ಎನ್ನುವರ ಮೇಲೆ ಲಾಂಗು ಮಚ್ವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು.
ಹಲ್ಲೆ ನಡೆಸುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಘಟನೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದರು. ಹಲ್ಲೆಗೊಳಗಾದ ಗಾಯಾಳು ಜಗದೀಶ್ ಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 81233 82149 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA