nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಬಂಧನ
    ರಾಜ್ಯ ಸುದ್ದಿ February 9, 2022

    ಮಚ್ಚು ಹಿಡಿದು ರಸ್ತೆಯಲ್ಲಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಬಂಧನ

    By adminFebruary 9, 2022No Comments1 Min Read
    arrest

    ರಸ್ತೆಯಲ್ಲಿ ಮಚ್ಚು ಹಿಡಿದು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ವಿದೇಶಿ ಪ್ರಜೆಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಠಾಣೆ ಮುಂಭಾಗದ ಮುಖ್ಯರಸ್ತೆಯಲ್ಲಿ ನಿನ್ನೆ ಸಂಜೆ 4.30ರ ಸುಮಾರಿನಲ್ಲಿ ಐವರಿ ಕೋಸ್ಟ್ ಪ್ರಜೆ ಮಚ್ಚು ಹಿಡಿದು ಓಡಾಡುತ್ತಾ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಾ ಸಾರ್ವಜನಿಕರನ್ನು ಬೆದರಿಸುತ್ತಿದ್ದನು.

    ವಿಷಯ ತಿಳಿದು ಎಎಸ್‍ ಐ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಅವರ ಮೇಲೆ ಕೈನಿಂದ ಹಲ್ಲೆ ಮಾಡಿದ್ದಾನೆ. ಆದರೂ ಪ್ರಾಣವನ್ನು ಲೆಕ್ಕಿಸದೆ ಪೊಲೀಸರು ಆತನನ್ನು ಹಿಡಿದು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

    ಯಾವ ವೀಸಾದಲ್ಲಿ ಆತ ಭಾರತಕ್ಕೆ ಬಂದಿದ್ದಾನೆ. ಬೆಂಗಳೂರಿಗೆ ಯಾವಾಗ ಬಂದ, ಎಲ್ಲಿ ವಾಸವಾಗಿದ್ದಾನೆ, ವೃತ್ತಿ ಏನು ಎಂಬಿತ್ಯಾದಿ ವಿಷಯಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?

    October 2, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರು: ಇಂದಿನ ಜೀವನಶೈಲಿಯಲ್ಲಿ ಮೊಬೈಲ್‌, ಕಂಪ್ಯೂಟರ್‌ ಹಾಗೂ ಟಿವಿಯಂತಹ ಡಿಜಿಟಲ್‌ ಸಾಧನಗಳ ಬಳಕೆ ಹೆಚ್ಚಾಗಿದ್ದು, ಇದರಿಂದ ಕಣ್ಣಿನ ಆಯಾಸ, ದೃಷ್ಟಿ…

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.