nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ
    ಮಧುಗಿರಿ February 12, 2022

    ಮಧುಗಿರಿ ತಾಲ್ಲೂಕು ಆಸ್ಪತ್ರೆಗೆ ಸುಸಜ್ಜಿತ ಆಂಬುಲೆನ್ಸ್ ಕೊಡುಗೆ ನೀಡಿದ ವಿಧಾನ ಪರಿಷತ್ ಶಾಸಕ ಚಿದಾನಂದ ಗೌಡ

    By adminFebruary 12, 2022No Comments2 Mins Read
    ambulence

    ಮಧುಗಿರಿ: ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸುಸಜ್ಜಿತ ಐಸಿಯು ಸೌಲಭ್ಯವುಳ್ಳ ಆಂಬುಲೆನ್ಸ್  ನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಕೊಡುಗೆಯಾಗಿ ನೀಡಿ್ದರು.

    ಈ ನೂತನ ಆ್ಯಂಬುಲೆನ್ಸ್ ಗೆ ಕೇಂದ್ರ ಸಚಿವರಾದ ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಶಾಸಕರಾದ ವೈ.ಎ.ನಾರಾಯಣ ಸ್ವಾಮಿ ಹಾಗೂ ಅನೇಕ ಕಾರ್ಯಕರ್ತರೊಂದಿಗೆ ಚಿದಾನಂದ್ ಎಂ. ಗೌಡ ಚಾಲನೆ ನೀಡಿದರು.

    ಈ ವೇಳೆ ಮಾತನಾಡಿದ  ಚಿದಾನಂದ್ ಎಂ.ಗೌಡ,  ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿನ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರಗಳು ಕೋವಿಡ್ 1,2,3ನೇ ಅಲೆಯನ್ನು ದೇಶಾದ್ಯಂತ ಸಮರ್ಥವಾಗಿ ನಿರ್ವಹಿಸಿದೆ. ಬಿಜೆಪಿ ಸರ್ಕಾರ ಜನರ ಜೀವ ರಕ್ಷಣೆಗೆ, ಆರೋಗ್ಯ ಸುರಕ್ಷತೆಗೆ ಹೆಚ್ಚು ಒತ್ತು ನೀಡಿದ್ದು, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡುವುದರ  ಮೂಲಕ ಆಸ್ಪತ್ರೆಗಳಲ್ಲಿ ಆಮೂಲಾಗ್ರ ಬದಲಾವಣೆ ತಂದು ವೈದ್ಯ ಕೊರತೆ, ಆಕ್ಸಿಜನ್ ಕೊರತೆ ನೀಗಿಸಲಾಗಿದೆ. ಸರ್ಕಾರದ ಕ್ರಮದಿಂದ ಸರ್ಕಾರಿ ಆಸ್ಪತ್ರೆಗಳ ಮೇಲಿನ ಅವಲಂಬನೆ ಹೆಚ್ಚಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.

    ಸ್ವದೇಶಿ ಲಸಿಕೆ ತಯಾರಿಸಿ ಆಂದೋಲನದ ರೀತಿಯಲ್ಲಿ ರಾಷ್ಟದ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಮೂಲಕ ಕೋವಿಡ್ ಸಾಂಕ್ರಾಮಿಕ ರೋಗದ ವಿರುದ್ಧ ಗೆದ್ದಿದೆ. ಭಾರತ ಇಂದು ವಿಶ್ವದ ಇತರ ರಾಷ್ಟ್ರಗಳಿಗೂ ಲಸಿಕೆ ಪೂರೈಸಿ ಜನರ ಜೀವ ಉಳಿಸುವ ಮಹತ್ಕಾರ್ಯ ಮಾಡಿದೆ. ಆ ಮೂಲಕ ವಿಶ್ವಸಂಸ್ಥೆಯಿಂದಲೂ ಮೆಚ್ಚುಗೆ ಗಳಿಸಿದೆ. ಈ ಸಾಧನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದೆ. ಇಡೀ ವಿಶ್ವವೇ ಇಂದು ಭಾರತದ ಸಹಾಯಕ್ಕಾಗಿ ಕಾದುಕುಳಿತಿದೆ.  ಗ್ರಾಮೀಣ ಭಾಗದ ಜನರಿಗೂ ತುರ್ತು ಸಂದರ್ಭದಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ   ದೊರೆಯುವಂತಾಗಲು ಈ ಆಂಬುಲೆನ್ಸ್ ಸೇವೆಯನ್ನು ಬಳಸಿಕೊಳ್ಳಬೇಕು ಎಂದು ಆರೋಗ್ಯ ಅಧಿಕಾರಿಗಳಿಗೆ ತಿಳಿಸಿದರು.

    ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಎ. ನಾರಾಯಣ ಸ್ವಾಮಿ ಯವರು, ಬಿಜೆಪಿ ಜಿಲ್ಲಾಧ್ಯಕ್ಷರಾದ ಬಿ.ಕೆ.ಮಂಜುನಾಥ್  ರವರು, ಶಾಸಕರುಗಳಾದ ಜ್ಯೋತಿ ಗಣೇಶ್, ರಾಜೇಶ್ ಗೌಡ, ವೈ. ಎ ನಾರಾಯಣ ಸ್ವಾಮಿ, ಚಿದಾನಂದ ಗೌಡ, ರೇಷ್ಮೆ ನಿಗಮ ಅಧ್ಯಕ್ಷ ಎಸ್.ಆರ್.ಗೌಡ, ತಾಲ್ಲೂಕು ಅಧ್ಯಕ್ಷರಾದ ನರಸಿಂಹ ಮೂರ್ತಿ, ಮುಖಂಡರಾದ ಕೃಷ್ಣ ಮೂರ್ತಿ,ಬಗರ್ ಹುಕ್ಕುಂ ಸದಸ್ಯರಾದ ಪ್ರಸನ್ನ ಕುಮಾರ್, ತೇಜಸ್, ತಿಪ್ಪೇಸ್ವಾಮಿ, ನಾಗೇಂದ್ರ, ನಾಗರಾಜಪ್ಪ, ಜಗದೀಶ್, ಅನೇಕ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!

    October 4, 2026

    ಮಧುಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ: ಅಬಕಾರಿ ಡಿವೈಎಸ್ಪಿ ದೀಪಕ್ ನೇತೃತ್ವದಲ್ಲಿ ಮಿಂಚಿನ ದಾಳಿ, ಓರ್ವನ ಬಂಧನ

    October 2, 2026

    Leave A Reply Cancel Reply

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.