nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026
    Facebook Twitter Instagram
    ಟ್ರೆಂಡಿಂಗ್
    • ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    • 8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!
    • ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ
    ಮಧುಗಿರಿ April 16, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    By adminApril 16, 2026No Comments1 Min Read
    a n kanthamma

    ಮಧುಗಿರಿ: ತಾಲ್ಲೂಕಿನ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

    ನ್ಯಾಯಾಧೀಶೆ ಕಾಂತಮ್ಮ ಅವರು ಪಟ್ಟಣದ ಲೋಕೋಪಯೋಗಿ ಇಲಾಖೆಯ (PWD) ವಸತಿ ಗೃಹದಲ್ಲಿ ವಾಸವಿದ್ದರು. ಗುರುವಾರ ಮುಂಜಾನೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.


    Provided by
    Provided by

    ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ ಅವರು ಅವಿವಾಹಿತರಾಗಿದ್ದರು. 2025ರ ಜೂನ್ ತಿಂಗಳಿನಿಂದ ಮಧುಗಿರಿಯಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    ಹೈನುಗಾರರ ಸೇವೆಗೆ ಮರಳಿರುವುದು ಸಂತಸ ತಂದಿದೆ: ತುಮುಲ್ ಕಚೇರಿಯಲ್ಲಿ ಕೊಂಡವಾಡಿ ಚಂದ್ರಶೇಖರ್

    April 8, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ತೃತೀಯ ಭಾಷೆಗೆ ಅಂಕವನ್ನೇ ನೀಡಿ:  ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

    April 16, 2026

    ಬೆಂಗಳೂರು: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ತೃತೀಯ ಭಾಷೆಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ತೃತೀಯ ಭಾಷೆಯ…

    8 ವರ್ಷಗಳ ಕಾಲ ನಾಪತ್ತೆಯಾಗಿದ್ದ ನಟ ದರ್ಶನ್ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ದಿಢೀರ್ ಪ್ರತ್ಯಕ್ಷ!

    April 16, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.