nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026
    Facebook Twitter Instagram
    ಟ್ರೆಂಡಿಂಗ್
    • ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್
    • ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
    • ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
    • ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ತಾಲೂಕಿನಾದ್ಯಂತ  ಸಂಭ್ರಮದ ಈದ್-ಉಲ್- ಫಿತರ್ ಆಚರಣೆ
    ಮಧುಗಿರಿ April 22, 2023

    ಮಧುಗಿರಿ ತಾಲೂಕಿನಾದ್ಯಂತ  ಸಂಭ್ರಮದ ಈದ್-ಉಲ್- ಫಿತರ್ ಆಚರಣೆ

    By adminApril 22, 2023No Comments1 Min Read
    madhugiri

    ಮಧುಗಿರಿ ಪಟ್ಟಣ  ಸೇರಿದಂತೆ ತಾಲೂಕಿನಾದ್ಯಂತ   ಮುಸ್ಲಿಂ ಬಾಂಧವರು ಶನಿವಾರ  ಈದ್-ಉಲ್- ಫಿತರ್ ಹಬ್ಬದ ಅಂಗವಾಗಿ ಶ್ರದ್ಧಾ–ಭಕ್ತಿಯಿಂದ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

    ಪಟ್ಟಣದ  ಕಂಜೂಲ್ ಉಲೂಮ್   ಮದರಸಾ ಸಮೀಪದಲ್ಲಿರುವ  ಈದ್ಗಾ ಮೈದಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕವಾಗಿ ನಮಾಜ್ ಮಾಡಿದರು.

    ಇದು ಇಸ್ಲಾಂ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಈ ದಿನದಂದು ಮುಸ್ಲಿಮರು ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಹೊಸ ಬಟ್ಟೆ ಧರಿಸುವುದು, ವಿಶೇಷ ಭಕ್ಷ್ಯಗಳನ್ನು ತಯಾರಿಸುವುದು, ದಾನ ಮಾಡುವುದು ಈ ಹಬ್ಬದ ವಿಶೇಷ.

    ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ಅರಬ್ ರಾಷ್ಟ್ರಗಳ ಮಾದರಿಯಲ್ಲಿ ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು.

    ನಮಾಜ್  ಬಳಿಕ ಆಶೀರ್ವಚನ ನೀಡಿದ ಧರ್ಮಗುರುಗಳು, ದೇಶದಲ್ಲಿ ಉತ್ತಮ ಮಳೆ, ಬೆಳೆ ಆಗಬೇಕು. ವಿಶ್ವದಲ್ಲಿ ಶಾಂತಿ-ಸೌಹಾರ್ದತೆ ನೆಲೆ ನಿಲ್ಲಬೇಕು. ಈದ್ ಉಲ್ ಫಿತರ್ ಆಚರಣೆಯಿಂದ ಸಮಾಜದಲ್ಲಿ ಸೌಹಾರ್ದ, ಸಹನೆ, ಪರಸ್ಪರ ಪ್ರೀತಿ- ವಿಶ್ವಾಸ ವೃದ್ಧಿಯಾಗಬೇಕು. ಉಳ್ಳವರು ಬಡವರಿಗೆ ದಾನ, ಧರ್ಮ ಮಾಡಬೇಕು ಎಂದು ಸಲಹೆ ನೀಡಿದರು.

    ಸಂದರ್ಭದಲ್ಲಿ ಧರ್ಮ ಗುರುಗಳಾದ ಯಾಸಿರ್ ಅರ್ಫಾತ್,  ಜಾಮಿಯಾ ಮಸೀದಿ  ಅಧ್ಯಕ್ಷರಾದ ಅಲೀಂ, ಕಾರ್ಯದರ್ಶಿಯಾದ ಸಾಧಿಕ್, ಪುರಸಭೆ ಸದಸ್ಯರಾದ  ಅಲೀಂ, ಆಸಿಯ ಶಾಜು, ಅಲ್ಪಸಂಖ್ಯಾತರ ಮುಖಂಡರಾದ ಹರ್ಷದ್ ಹುಸೇನ್,  ಸಲ್ಮಾನ್ ಭೈಗ್, ಪಾಳ್ಯ ನಬಿ, ಅಲಾಉದ್ದಿನ್, ಜಾಫರ್, ಹಾಗೂ  ಸಾವಿರಾರು ಸಂಖ್ಯೆಯಲ್ಲಿ ಮುಸಲ್ಮಾನ್ ಬಾಂಧವರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

    ವರದಿ: ಅಬಿದ್, ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಕೂಡ್ಲಿಗಿ: “ದೈವ ಒಂದೇ, ಅದು ದೇಶ – ದೇಶ ಸೇವೆಯೇ ದೈವ ಸೇವೆ”: ಮಾಜಿ ಸೈನಿಕ ಕಾಟೇರ ರಮೇಶ್

    July 27, 2026

    ಕೂಡ್ಲಿಗಿ (ವಿಜಯನಗರ):  “ದೇಶ ಸೇವೆಯೇ ಈಶ ಸೇವೆ ಎಂಬ ನಾಣ್ಣುಡಿಯನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮನಗಾಣಬೇಕಾಗಿದೆ” ಎಂದು ಮಾಜಿ ಸೈನಿಕ…

    ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ

    July 27, 2026

    ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ

    July 27, 2026

    ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್‌ ಮಲ್ಲ ಬರ್ಬರ ಹತ್ಯೆ!

    July 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.