nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಸರು ಸಾರ್ವಜನಿಕ ಆಸ್ಪತ್ರೆ, ಆದ್ರೆ ಎಲ್ಲದಕ್ಕೂ ಕೊಡಬೇಕು ದುಡ್ಡು!
    ಮಧುಗಿರಿ June 19, 2022

    ಹೆಸರು ಸಾರ್ವಜನಿಕ ಆಸ್ಪತ್ರೆ, ಆದ್ರೆ ಎಲ್ಲದಕ್ಕೂ ಕೊಡಬೇಕು ದುಡ್ಡು!

    By adminJune 19, 2022No Comments2 Mins Read
    madhugiri hospital

    ಮಧುಗಿರಿ: ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ ಪಡೆದು ಚಿಕಿತ್ಸೆ ನೀಡುತ್ತಿರುವ ಆರೋಪ ಕೇಳಿ ಬಂದಿದ್ದು,  ನರ್ಸ್ ವೊಬ್ಬರು ಈ ರೀತಿಯ ಡೀಲ್ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಹೆರಿಗೆ ಮಾಡುವ ನರ್ಸ್ ಗಳಿಗೆ ಒಂದೊಂದು ಸಾವಿರ ರೂಪಾಯಿ ನೀಡಬೇಕು, ವೈದ್ಯರಿಗೆ ಎಷ್ಟು ಎಂದು ಹೇಳಿದಾಗ ಬ್ರದರ್ಸ್( ಸ್ಟಾಪ್ ನರ್ಸ್) ಬಳಿ ಮಾತನಾಡಿದರೆ, ಡೀಲ್ ಆಗ್ತಾರೆ ಎಂದು ಆ ನರ್ಸ್ ಹೇಳಿರುವ ವಿಡಿಯೋ ದೊರೆತಿದೆ.

    ವ್ಯಕ್ತಿಯೊಬ್ಬರು ತಮ್ಮ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಈ ವೇಳೆ ಪತ್ನಿಗೆ ಸಿಸೇರಿಯನ್ ಮಾಡಿಸಬೇಕು ಎಂದು ವೈದ್ಯರು ಹೇಳಿದ್ದಾರೆ. ಆ ವ್ಯಕ್ತಿ ಹೇಳುತ್ತಿರುವ ಪ್ರಕಾರ, ಕೆಲಸದವರಿಂದ ಹಿಡಿದು ವೈದ್ಯರವರೆಗೆ ಆಸ್ಪತ್ರೆಯಲ್ಲಿ ದುಡ್ಡು ಪಡೆದುಕೊಳ್ಳುತ್ತಾರಂತೆ, ಇದರ ಬಗ್ಗೆ ವೈದ್ಯರ ಬಳಿ ಹೇಳಿದರೆ, ಹೇಮಾವತಿ ಡಾಕ್ಟರ್ ಅವರು ನನ್ನ ಮೇಲೆ ಕೂಗಾಡಿದ್ರು ಎಂದು ವರದಿಗಾರರಿಗೆ ತಿಳಿಸಿದ್ದಾರೆ.


    Provided by
    Provided by

    ಜನ ಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದು ಸರ್ಕಾರ  ಆಸ್ಪತ್ರೆಗಳನ್ನು ನೀಡಿದರೆ, ಈ ಆಸ್ಪತ್ರೆಯೊಳಗೆ ಲಂಚಾವತಾರ ನಡೆಯುತ್ತಿರುವುದು ದುರಾದೃಷ್ಟಕರವಾಗಿದೆ.  ಜೊತೆಗೆ ಇಲ್ಲಿಗೆ ಬರುವ ರೋಗಿಗಳ ಬಳಿಯಿಂದ ಹಣ ವಸೂಲಿ ಮಾಡಲಾಗುತ್ತಿದ್ದರೂ, ಸಾರ್ವಜನಿಕರು, ನಮಗೇನಾದರೂ ತೊಂದರೆಯಾಗಬಹುದು ಎನ್ನುವ ಭಯದಿಂದ ಈ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಗೋಜಿಗೆ ಹೋಗುತ್ತಿಲ್ಲ ಎನ್ನುವ ಆರೋಪಗಳು ಕೂಡ ಕೇಳಿ ಬಂದಿವೆ.

    ಖಾಸಗಿ ಆಸ್ಪತ್ರೆಗಳು ದುಬಾರಿ ಎಂದು ಜನರು ಸರ್ಕಾರಿ ಆಸ್ಪತ್ರೆಗಳ ಕಡೆಗೆ ಬರುತ್ತಾರೆ. ಬಡ ಜನರಿಗೆ  ಕಡಿಮೆ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ನೀಡಬೇಕಾದ ಸಿಬ್ಬಂದಿ ಈ ರೀತಿಯಾಗಿ ಬಡವರಿಂದ ಹಣ ದೋಚುವುದಾದರೆ, ಸರ್ಕಾರಿ ಆಸ್ಪತ್ರೆ ಇದ್ದೇನು ಪ್ರಯೋಜನ ಎಂದು ಕೇಳುವಂತಾಗಿದೆ.

    ಮಧುಗಿರಿ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಈ ಭ್ರಷ್ಟಾಚಾರದ ಕುರಿತು ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ ವ್ಯಕ್ತಿ ಇದೀಗ ಸಂಕಷ್ಟದಲ್ಲಿದ್ದಾರೆ. ಈ ಘಟನೆಯ ಬಳಿಕ  ಆರೋಪ ಮಾಡಿರುವ ವ್ಯಕ್ತಿಯ ಪತ್ನಿಯನ್ನು ಸೆಂಟಿಮೆಂಟ್ ಆಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ  ನನ್ನ ಪತ್ನಿಯನ್ನು ದೂರ ಮಾಡಲು ನೋಡುತ್ತಿದ್ದಾರೆ ಎಂದು ಅಸಹಾಯಕತೆ ತೋರಿದ್ದಾರೆ. ಈ ರೀತಿಯ ಸ್ಥಿತಿಯಿರುವಾಗ ಇಂತಹ ಭ್ರಷ್ಟ್ರಾಚಾರದ ಸಂಸ್ಕೃತಿ ಕೊನೆಯಾಗುವುದು ಹೇಗೆ? ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

    ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಗುಸುಗುಸು ಸಾರ್ವಜನಿಕವಾಗಿ ಈ ಹಿಂದಿನಿಂದಲೇ ಕೇಳಿ ಬರುತ್ತಿದ್ದರೂ, ಅಧಿಕಾರಿಗಳು, ಸಚಿವರು, ಜನಪ್ರತಿನಿಧಿಗಳು ಇನ್ನೂ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಇದರ ಬಗ್ಗೆ ಅಧಿಕಾರಿಗಳೇ ಎಚ್ಚೆತ್ತುಕೊಂಡು, ಈ ಕೃತ್ಯದಲ್ಲಿ ಶಾಮೀಲಾಗಿರುವವರನ್ನು ಪತ್ತೆ ಹಚ್ಚಿ ಕಾನೂನಿನಡಿಯಲ್ಲಿ ಶಿಕ್ಷೆ ನೀಡಬೇಕು  ಎನ್ನುವ ಒತ್ತಾಯಗಳು ಇದೀಗ ಕೇಳಿ ಬಂದಿವೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ನಿದ್ದೆಯಿಂದ ಎಚ್ಚೆತ್ತುಕೊಂಡು ಸ್ವಯಂ ಪ್ರೇರಿತರಾಗಿ ತನಿಖೆ ಕೈಗೊಂಡು ಬಡ ಜನರಿಗೆ ನಡೆಯುತ್ತಿರುವ ಅನ್ಯಾಯವನ್ನು ಸರಿಪಡಿಸಿ, ನ್ಯಾಯ ಒದಗಿಸಬೇಕಿದೆ.

    ವರದಿ: ಮಂಜುಸ್ವಾಮಿ.ಎಂ.ಎನ್.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಲಂಚ ನೀಡಲು ಹಣವಿಲ್ಲದೆ ಕಚೇರಿಗೆ ಮೂಲಂಗಿ ತಂದ ರೈತ: ಮಧುಗಿರಿಯಲ್ಲಿ ವಿನೂತನ ಪ್ರತಿಭಟನೆ

    February 5, 2026

    ಅರಸೀಕೆರೆಯ ಹೃತಿಕ್ ಗೆ ದಕ್ಷಿಣ ಭಾರತ ಮಟ್ಟದ ವಿಜ್ಞಾನ ಮೇಳದಲ್ಲಿ ಐದನೇಯ ಸ್ಥಾನ

    January 25, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    ತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪಕ್ಷದ ಸಭೆಯಲ್ಲಿ ಕಾರ್ಯಕರ್ತರ ಅಸಮಾಧಾನ ಸ್ಫೋಟಗೊಂಡಿದೆ. ಅಧಿಕಾರ ಹಂಚಿಕೆಯಲ್ಲಿ ಆಗುತ್ತಿರುವ ವಿಳಂಬ…

    ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ

    February 8, 2026

    ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    February 7, 2026

    ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.