nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್
    • ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ
    • ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!
    • ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು
    • ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು
    • ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?
    • ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧಾರ: ಅನರ್ಹರಿಗೆ ಕೋಕ್!
    • ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ
    ಮಧುಗಿರಿ March 5, 2026

    ಮಧುಗಿರಿ: ಮಾರ್ಚ್ 7ರಿಂದ ಕಬಡ್ಡಿ ಪಂದ್ಯಾಟ

    By adminMarch 5, 2026No Comments1 Min Read
    kabaddi

    ಮಧುಗಿರಿ: ತಾಲೂಕಿನ ಪುರವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಹರು ಯುವ ಕ್ರೀಡಾ ಸಂಘದ ವತಿಯಿಂದ ಈರಣ್ಣ ನಾಯಕ ಕಪ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

    ಗ್ರಾಮೀಣ ಯುವಕರಲ್ಲಿ ಕ್ರೀಡಾಸ್ಪೂರ್ತಿ ಬೆಳೆಸುವ ಹಾಗೂ ಪ್ರತಿಭಾವಂತ ಕ್ರೀಡಾಪಟುಗಳಿಗೆ ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಟೋರ್ನಮೆಂಟ್ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.


    Provided by
    Provided by

    ಪಂದ್ಯಾವಳಿ ಮಾ. 7 ಮತ್ತು ಮಾ.8 ರಂದು ಎರಡು ದಿನಗಳ ಕಾಲ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ ಅಮೆಚೂರ್ ಕಬಡ್ಡಿ ತಂಡಗಳು ಭಾಗವಹಿಸಲಿವೆ. ರೋಚಕ ಪೈಪೋಟಿಗೆ ವೇದಿಕೆ ಸಿದ್ದವಾಗಿದ್ದು, ಕ್ರೀಡಾಭಿಮಾನಿಗಳಿಗೆ ಮನರಂಜನೆಯೊಂದಿಗೆ ಉತ್ಸಾಹಭರಿತ ಪಂದ್ಯಗಳು ಕಾದಿವೆ.

    ಪ್ರತಿ ತಂಡಕ್ಕೆ ಪ್ರವೇಶ ಶುಲ್ಕ 1,001 ನಿಗದಿಪಡಿಸಲಾಗಿದೆ. ಕ್ರೀಡಾಪಟುಗಳು ಹಾಗೂ ಪ್ರೇಕ್ಷಕರಿಗೆ ಊಟದ ವ್ಯವಸ್ಥೆ ಇರಲಿದೆ. ಅಂಪೈರ್‌ ಗಳ ತೀರ್ಮಾನವೇ ಅಂತಿಮವಾಗಿರುತ್ತದೆ ಹಾಗೂ ಉತ್ತಮ ಕ್ರೀಡಾಸ್ಪೂರ್ತಿ ಮತ್ತು ಶಿಸ್ತಿನ ಆಟಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು.

    ಎಲ್ಲಾ ತಂಡಗಳು ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಟೋರ್ನಮೆಂಟ್ ಯಶಸ್ವಿಗೊಳಿಸುವಂತೆ ಸಂಘದ ವತಿಯಿಂದ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುರಳಿಮೋಹನ್ (99802 24183) ಹಾಗೂ ಅಜಯ್‌ಕುಮಾರ್ (72594 10313) ಅವರನ್ನು ಸಂಪರ್ಕಿಸಬಹುದಾಗಿದೆ.

    ಆಕರ್ಷಣೀಯ ಬಹುಮಾನ:

    ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನವಾಗಿ 33,333 ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಬಹುಮಾನವಾಗಿ 22,222 ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನವಾಗಿ 11,111 ನಗದು ಹಾಗೂ ಟ್ರೋಫಿ ಹಾಗೂ ಚತುರ್ಥ ಬಹುಮಾನವಾಗಿ 6,666 ನಗದು ಹಾಗೂ ಟ್ರೋಫಿ ನೀಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    Leave A Reply Cancel Reply

    Our Picks

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಾಳೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಭೇಟಿ; ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಹೈಕಮಾಂಡ್ ಬುಲಾವ್

    May 25, 2026

    ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತಾದ ಊಹಾಪೋಹಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

    ಸೇಡು ತೀರಿಸಿಕೊಳ್ಳಲು ವರ್ಷದ ಬಳಿಕ ಅದೇ ಅಪ್ರಾಪ್ತೆ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ–ಇಬ್ಬರು ಆರೋಪಿಗಳ ಬಂಧನ

    May 25, 2026

    ಭಟ್ಕಳ: ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ನೀರಲ್ಲಿ ಮುಳುಗಿ 11 ಮಂದಿ ಸಾವು!

    May 25, 2026

    ಪ್ರೀತಿ ಹೆಸರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲು

    May 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.