nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿಯ ಕೈಮರದಲ್ಲಿ ಮುಳುಗಿದ ರಸ್ತೆ: 200 ಮೀಟರ್ ರಸ್ತೆ  ಜಲಾವೃತ
    ಮಧುಗಿರಿ August 2, 2022

    ಮಧುಗಿರಿಯ ಕೈಮರದಲ್ಲಿ ಮುಳುಗಿದ ರಸ್ತೆ: 200 ಮೀಟರ್ ರಸ್ತೆ  ಜಲಾವೃತ

    By adminAugust 2, 2022No Comments1 Min Read
    kaimara

    ಮಧುಗಿರಿ: ಕೈಮರ ಮುಖ್ಯ ರಸ್ತೆಯಿಂದ  ತೊಣಚಗೊಂಡನಹಳ್ಳಿ ಗ್ರಾಮದವರೆಗೆ ಹಳ್ಳ ಹರಿಯುತ್ತಿದ್ದು ರಸ್ತೆಯು ನೀರಿನಿಂದ ಮುಳುಗಿದೆ.

    ಮುಖ್ಯರಸ್ತೆಯಿಂದ ಓಡಾಡಲು ಸಂಚರಿಸಲು ಯತ್ನಿಸಿದ ಊರಿನ ಗ್ರಾಮಸ್ಥರ ವಾಹನಗಳು ಕೊಚ್ಚಿ ಹೋಗಿದ್ದು ಯಾವುದೇ ಪ್ರಾಣಪಾಯ ಇಲ್ಲದೆ ಪಾರಾಗಿದ್ದಾರೆ .

    ಸುಮಾರು 200 ಮೀಟರ್ ರಸ್ತೆ  ಜಲಾವೃತಗೊಂಡಿದ್ದು, ಕೈಮರದಿಂದ   ರಂಟವಾಳ ಮುಖ್ಯರಸ್ತೆಯಾಗಿದೂ ಆಂಧ್ರ ಗಡಿ ಹೋಗುವ ದಾರಿಯಾಗಿದ್ದು,  ನಾಗೇನಹಳ್ಳಿ ಕೆರೆ ತುಂಬಿ ದೊಡ್ಡೇರಿ ಹೀರೇಕೆರೆ ತುಂಬಿ ಸುತ್ತಮುತ್ತಲಿನ ಕೆರೆಗಳು ತುಂಬಿ ಹಳ್ಳ ಹರಿಯುತ್ತಿವೆ.

    ವರದಿ: ದೊಡ್ಡೇರಿ ಮಹಾಲಿಂಗಯ್ಯ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಮಧುಗಿರಿ: ತಿಂಗಳಲ್ಲಿ ಎರಡು ದಿನ ಪ್ರಜಾ ಸೇವೆ ಅಭಿಯಾನ

    September 6, 2026

    ನಿವೇಶನ ವಿತರಣೆಗೆ ಕ್ರಮ ಕೈಗೊಳ್ಳಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಎನ್.ರಾಜಣ್ಣ ಸೂಚನೆ

    September 4, 2026

    ಮಧುಗಿರಿ: ಸಂಬಳ ಬಿಡುಗಡೆಯಾಗದ ಸಂಕಷ್ಟದಲ್ಲಿ 10 ಗ್ರಾ.ಪಂ. ನೌಕರರು: ಜೀವನ ನಡೆಸಲು ಪರದಾಡುವ ಸ್ಥಿತಿ ನಿರ್ಮಾಣ!

    September 4, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ಪತ್ನಿಯ ಜತೆಗಿನ ವಿವಾದದಿಂದ ನೊಂದ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ಆತಂಕ ಸೃಷ್ಟಿಸಿದ ರೋಚಕ…

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.