nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026
    Facebook Twitter Instagram
    ಟ್ರೆಂಡಿಂಗ್
    • ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!
    • ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ
    • ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್
    • ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ
    • ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ
    • ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು
    • ಗೂಳೂರು ಬಳಿ 106 ಎಕರೆ ಭೂಮಿ ಮರಳಿ ಸರ್ಕಾರಕ್ಕೆ | 50 ವರ್ಷಗಳ ಹಳೆಯ ಗೇಣಿ ಅರ್ಜಿ ಪ್ರಕರಣಕ್ಕೆ ತೆರೆ
    • ನೋವಿನಲ್ಲೂ ಸುಖ ಅನುಭವಿಸುವ ಜನರಿದ್ದಾರಂತೆ!: ಏನಿದು ರೋಚಕ ಮನೋವಿಜ್ಞಾನ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    ಮಧುಗಿರಿ June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    By adminJune 19, 20261 Comment1 Min Read
    madhugiri
    ಮಧುಗಿರಿ ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಂತ ಜಾಗವೆಂಬಂತೆ ಕಬ್ಬಿಣದ ಸರಳುಗಳಿಂದ ಒತ್ತುವರಿ ಮಾಡಿಕೊಂಡಿರುವುದು. ಹಿಂದೆ ಪತ್ರಿಕಾ ವಿತರಕರು, ಸಾರ್ವಜನಿಕರು ಅಭದ್ರತೆಯಲ್ಲಿ ಕುಳಿತಿರುವುದು.

    ಮಧುಗಿರಿ : ಪಟ್ಟಣದಲ್ಲಿ ಅಮೃತ್ –02 ಯೋಜನೆ ನಡೆಯುತ್ತಿದ್ದು, ವಾಹನಗಳು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸುತ್ತಿವೆ. ಕಂಡಕಂಡಲ್ಲಿ ಯುಜಿಡಿ ಪೈಪಿನ ಹಾಗೂ ಕುಡಿಯುವ ನೀರಿನ ಪೈಪಿನ ಗುಂಡಿಗಳನ್ನು ಮುಚ್ಚದ ಕಾರಣ ದ್ವಿಚಕ್ರ ವಾಹನಗಳು ಬೀಳುತ್ತಿವೆ. ಇತ್ತ ಪಾದಚಾರಿ ರಸ್ತೆಯನ್ನು ಬೀದಿ ಬದಿಯ ಅಂಗಡಿ ವ್ಯಾಪಾರಿಗಳು ಖಾಯಂ ಆಗಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುತ್ತಿದ್ದರೂ ಪುರಸಭೆ ಅಧಿಕಾರಿಗಳಿಗೆ ಮಾತ್ರ ಇದು ಕಣ್ಣಿಗೆ ಕಾಣುತ್ತಿಲ್ಲ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

    ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಈ ಅನಧಿಕೃತವಾಗಿ ಅಂಗಡಿಯವರು ಮುಂಭಾಗದ ಫುಟ್‌ ಬಾತ್ ಜಾಗವನ್ನು ಕಬ್ಬಿಣದ ಸರಳುಗಳಿಂದ ಒತ್ತುವರಿ ಮಾಡಿಕೊಂಡಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಈಗ ಸಾರಿಗೆ ವಿಭಾಗೀಯ ಕಚೇರಿಯೂ ಬಂದಿದ್ದು ಬಸ್ಸುಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಬಸ್ ನಿಲ್ದಾಣದ ಗಾತ್ರ ಕಿರಿದಾಗುತ್ತಿದ್ದು, ಅಪಘಾತಕ್ಕೆ ಆಹ್ವಾನ ನೀಡುತ್ತಿದೆ.

    ಅಂಗಡಿ ಒಳಗೆ ಜಾಗವಿದ್ದರೂ ಎಲ್ಲರೂ ಮುಂಭಾಗದ ಪುರಸಭೆ ಫುಟ್ ಬಾತ್ ಜಾಗದಲ್ಲೇ ಕಬ್ಬಿಣದ ಸರಳುಗಳಿಂದ ತಮ್ಮದೆ ಸ್ವಂತ ಜಾಗವೆಂಬಂತೆ ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಇತ್ತ ಬೆಳಿಗ್ಗೆ ಪತ್ರಿಕೆ ಹಾಕುವ ವಿತರಕರು ರಸ್ತೆಯಲ್ಲೇ ಕುಳಿತು ಪತ್ರಿಕೆ ವಿಂಗಡಿಸಿಕೊಂಡು ಹೋಗಬೇಕಿದೆ.

    ಕನಿಷ್ಟ ಪತ್ರಿಕಾ ವಿತರಣೆಗೂ ಇಲ್ಲಿ ಅಡ್ಡಿಯಿದ್ದು, ಸಾರ್ವಜನಿಕರಿಗೂ ಅಡ್ಡಿಯಿದ್ದು, ಶೀಘ್ರ ಈ ಅನಧಿಕೃತ ಒತ್ತುವರಿ ತೆರವುಗೊಳಿಸಿಕೊಟ್ಟು ಪುರಸಭೆಯ ಶಕ್ತಿ ಪ್ರದರ್ಶಿಸಲಿ ಎಂದು ಸಾರ್ವಜನಿಕರು, ಪತ್ರಿಕಾ ವಿತರಕರು ಆಗ್ರಹಿಸಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    1 Comment

    1. cosuperbet on June 20, 2026 5:35 pm

      The bonus offers here are genuinely generous. I managed to double my initial deposit pretty quickly. If you are looking for a fair play environment, this is it. cosuperbet

      Reply

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಕಳ್ಳಿ ಗಿಡದ ಹಣ್ಣು ತಿನ್ನುವುದು ಹೇಗೆ? ಇಲ್ಲಿದೆ ಸುಲಭ ವಿಧಾನ ಮತ್ತು ಆರೋಗ್ಯ ಪ್ರಯೋಜನಗಳು!

    July 10, 2026

    ನೋಡಲು ಮುಳ್ಳುಗಳಿಂದ ತುಂಬಿ ಹೊರಗಿನಿಂದ ಕಠಿಣವಾಗಿ ಕಾಣಿಸುವ ಕಳ್ಳಿ ಗಿಡದ ಹಣ್ಣುಗಳು (Prickly Pears / Cactus Fruit) ಅತ್ಯಂತ…

    ಪಾವಗಡ: ಮಹಿಳೆ ಮೇಲೆ ಹಲ್ಲೆ ನಡೆಸಿ ಆಭರಣ ಕದ್ದಿದ್ದ ಆರೋಪಿ ಸೆರೆ

    July 10, 2026

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸಹಕರಿಸಿ: ಡಾ.ಚಂದ್ರಶೇಖರ್

    July 10, 2026

    ದೈವಾರಾಧನೆ ಜೊತೆ ಮಕ್ಕಳನ್ನು ಸುಶಿಕ್ಷಿತರನ್ನಾಗಿಸಿ: ಎಂಜಿನಿಯರ್ ತಿಮ್ಮರಾಯಪ್ಪ

    July 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.