nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ
    ಮಧುಗಿರಿ May 4, 2025

    ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ

    By adminMay 4, 2025No Comments2 Mins Read
    madhugiri

    ತುಮಕೂರು : ಮಧುಗಿರಿ ಪಟ್ಟಣದಲ್ಲಿ ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರ ಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ–1 ಗುರುಕಿರಣ್ ಡ್ರಾಗರ್ ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

    ಸದರಿ 3 ಜನ ಆರೋಪಿತರಿಗೆ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಚಂದನ್ ಕುಮಾರ್ ಬಿನ್ ರಾಮಪ್ಪ ಇವರುಗಳು ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆಯಿಂದ ದೃಢಪಟ್ಟ ಮೇರೆಗೆ ಅಂದಿನ ತನಿಖಾಧಿಕಾರಿಯಾದ ಎಂ.ಎಸ್ ಸರ್ದಾರ್ ರವರು ದೋಷಾರೋಪಣಾ ಪಟ್ಟಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಿದ್ದರು..

    ಎಸ್.ಸಿ ಸಂಖ್ಯೆ 5029/2021ರಲ್ಲಿ ಕಲಂ 302 ರೆ.ವಿ 120ಬಿ 109 ರೆ.ವಿ 34 ಭಾರತೀಯ ದಂಡ ಸಂಹಿತೆಯ ರೀತ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿ ಪ್ರಕರಣದ ಅಧಿವಿಚಾರಣೆ ನಡೆಸಿದ ಮಧುಗಿರಿಯ ಮಾನ್ಯ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ಕರಕೇರ ರವರು ಅಭಿಯೋಜನೆಯು ಆರೋಪವನ್ನು ರುಜುವಾತುಪಡಿಸಿದ ಮೇರೆಗೆ ದಿನಾಂಕ: 03—05–2025 ರಂದು ಸದರಿ 4 ಜನ ಅರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ ಕಲಂ 302, 120ಬಿ, 109 ರೆವಿ 34 ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ತಲಾ ರೂ. 50 ಸಾವಿರ ದಂಡ ವಿಧಿಸಿ, ದಂಡದ ಹಣದಲ್ಲಿ ಪರಿಹಾರವಾಗಿ ಮೃತನ ತಂದೆ ರುದ್ರಪ್ಪ, ನಿವೃತ್ತ ಶಿಕ್ಷಕರು ಮತ್ತು ತಾಯಿ ಚನ್ನಬಸಮ್ಮ ಇವರುಗಳಿಗೆ ತಲಾ ರೂ. 50 ಸಾವಿರ ಪರಿಹಾರವಾಗಿ ನೀಡಲು ಆದೇಶ ತೀರ್ಪು ನೀಡಿರುತ್ತಾರೆ.ಪ್ರಕರಣದಲ್ಲಿ ಅಭಿಯೋಜನೆ ಪರವಾಗಿ ಬಿ.ಎಂ. ನಿರಂಜನಮೂರ್ತಿ ಸರ್ಕಾರಿ ಅಭಿಯೋಜಕರು ವಾದ ಮಂಡಿಸಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————


    Provided by
    Provided by
    admin
    • Website

    Related Posts

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    ಮಹಿಳೆಯರ ಸುರಕ್ಷತೆಗೆ ಕಾನೂನು ಅರಿವು ಅಗತ್ಯ: ಶಶಿಧರ ಹೆಚ್.ಜಿ.

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.