nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026
    Facebook Twitter Instagram
    ಟ್ರೆಂಡಿಂಗ್
    • ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ
    • ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್
    • ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು
    • ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    • ಯಾವಾಗ ಏನು ಆಗಬೇಕೋ ಅದು ಆಗುತ್ತದೆ’: ಹೈಕಮಾಂಡ್ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬದ್ಧ
    • ರಾಜ್ಯದ ಆರೋಗ್ಯ ಇಲಾಖೆ ‘ಅನಾರೋಗ್ಯ’ ಪೀಡಿತವಾಗಿದೆ: ಸರ್ಕಾರದ ವಿರುದ್ಧ ಆರ್. ಅಶೋಕ ವಾಗ್ದಾಳಿ
    • ಒಳ ಮೀಸಲಾತಿ ನಿರ್ಧಾರಕ್ಕೆ ಜನಮನ್ನಣೆ: ಇದು ಐತಿಹಾಸಿಕ ಹೆಜ್ಜೆ: ಸಚಿವ ಸತೀಶ್ ಜಾರಕಿಹೊಳಿ
    • ‘ನನ್ನ ವಿಚಾರಕ್ಕೆ ನಾನು ಬದ್ಧ, ಧಮ್ಕಿ ಹಾಕಿದರೆ ಸುಮ್ಮನಿರಲ್ಲ’: ಸಾ.ರಾ. ಗೋವಿಂದು ಗೂಂಡಾ ವರ್ತನೆಗೆ ನಟ ಚೇತನ್ ಅಹಿಂಸಾ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ
    ಮಧುಗಿರಿ April 27, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    By adminApril 27, 2026No Comments1 Min Read
    drown in water
    ಸಾಂದರ್ಭಿಕ ಚಿತ್ರ

    ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೆನಕನಹಳ್ಳಿ–ಮಿಡಿಗೇಶಿ ರಸ್ತೆಯ ಸಮೀಪವಿರುವ ಹೊಂಡಕ್ಕೆ ಬಿದ್ದು ಅಕ್ಕ ಮತ್ತು ತಮ್ಮ ಸಾವನ್ನಪ್ಪಿರುವ ಧಾರುಣ ಘಟನೆ ಭಾನುವಾರ ನಡೆದಿದೆ.

    ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರ ಮಕ್ಕಳಾದ ಸುಚಿತ್ರಾ (11) ಮತ್ತು ರವೀಂದ್ರ (9) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಅವರ ಮೂವರು ಮಕ್ಕಳು ಅಂದು ಮೇಕೆ ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ನೀರು ಕುಡಿಯಲೆಂದು ಹೊಂಡದ ಬಳಿ ಹೋದಾಗ ಮೊದಲು ರವೀಂದ್ರ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ.


    Provided by
    Provided by

    ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋದ ಅಕ್ಕ ಸುಚಿತ್ರಾ ಕೂಡ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಇವರಿಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮತ್ತೊಬ್ಬ ಮಗಳು ತಕ್ಷಣ ಪೋಷಕರನ್ನು ಕರೆತರಲು ಓಡಿದ್ದಾಳೆ. ಆದರೆ, ಪೋಷಕರು ಸ್ಥಳಕ್ಕೆ ಬರುವಷ್ಟರಲ್ಲಿ ಇಬ್ಬರೂ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

    ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಮನೆಮಾಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಆರ್ಥಿಕ ಶಿಸ್ತು ಇದ್ದರೆ ಸಹಕಾರಿ ಕ್ಷೇತ್ರ ಅಭಿವೃದ್ದಿ ಸಾಧ್ಯ: ಕೆ.ಎನ್.ರಾಜಣ್ಣ

    April 23, 2026

    ಮಧುಗಿರಿ: ಹೃದಯಾಘಾತದಿಂದ ಸಿವಿಲ್ ನ್ಯಾಯಾಧೀಶೆ ಎ.ಎನ್.ಕಾಂತಮ್ಮ ನಿಧನ

    April 16, 2026

    ಮಧುಗಿರಿ: ₹4.24 ಕೋಟಿ ಹಣ ದುರುಪಯೋಗ ಪ್ರಕರಣ:  ಸೌಮ್ಯಾ ಸೇರಿ ಆರು ಜನರ ವಿರುದ್ಧ ಎಫ್‌ಐಆರ್ ದಾಖಲು

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೇ ತಿಂಗಳಲ್ಲಿ ಪ್ಯಾನ್–ಐಐಟಿ ಬೆಂಗಳೂರು ಸಮಿಟ್ 2026 ಆಯೋಜನೆ

    April 27, 2026

    ಬಳ್ಳಾರಿ:  ಪ್ಯಾನ್ ಐಐಟಿ ಅಲ್ಯೂಮ್ನಿ ಇಂಡಿಯಾ ಅಸೋಸಿಯೇಷನ್ ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, ಮೇ 16ರಂದು ಬೆಂಗಳೂರಿನಲ್ಲಿ “ಪ್ಯಾನ್–ಐಐಟಿ ಬೆಂಗಳೂರು…

    ಮುಂದಿನ ದಿನಗಳಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ಪ್ರಯತ್ನ: ಸಚಿವ ಸಂತೋಷ್ ಎಸ್.ಲಾಡ್

    April 27, 2026

    ಗುಬ್ಬಿ: ಅಂಬಾರಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಹೆಣ್ಣು ಚಿರತೆ; ಗ್ರಾಮಸ್ಥರು ನಿಟ್ಟುಸಿರು

    April 27, 2026

    ಮಧುಗಿರಿ: ನೀರು ಕುಡಿಯಲು ಹೋದ ಅಕ್ಕ—ತಮ್ಮ ಕಾಲುಜಾರಿ ಹೊಂಡಕ್ಕೆ ಬಿದ್ದು ದುರ್ಮರಣ

    April 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.