nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

    November 1, 2026

    ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!

    November 1, 2026

    ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?

    November 1, 2026
    Facebook Twitter Instagram
    ಟ್ರೆಂಡಿಂಗ್
    • ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ
    • ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!
    • ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?
    • ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?
    • ನವೆಂಬರ್ 1: ನಮ್ಮತುಮಕೂರು ಡಿಜಿಟಲ್ ಮಾಧ್ಯಮಕ್ಕೆ 5 ವರ್ಷಗಳ ಸಂಭ್ರಮ | ಸಂಪಾದಕೀಯ
    • ನಮ್ಮ ತುಮಕೂರು ಚಾನೆಲ್‌ ನ 5ನೇ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು | ಆರ್.ಶೋಭಾ
    • ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?
    • ರಾಜಗೋಪುರ ನಿರ್ಮಾಣಕ್ಕೆ ಎಂ.ಎನ್.ಜೆ. ಮಂಜುನಾಥ್‌ ರಿಂದ 5 ಲಕ್ಷ ರೂ. ದೇಣಿಗೆ |  2 ಕೋಟಿ ರೂ. ವೆಚ್ಚದ ಕಾಮಗಾರಿ ಶೇ.75ರಷ್ಟು ಪೂರ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಸಕರಾದ ಚಿದಾನಂದ್ ಎಂ.ಗೌಡ ಅವರಿಂದ ಮಧುಗಿರಿ ಟೈಮ್ಸ್ ಚಾನೆಲ್ ಉದ್ಘಾಟನೆ
    ಮಧುಗಿರಿ April 9, 2022

    ಶಾಸಕರಾದ ಚಿದಾನಂದ್ ಎಂ.ಗೌಡ ಅವರಿಂದ ಮಧುಗಿರಿ ಟೈಮ್ಸ್ ಚಾನೆಲ್ ಉದ್ಘಾಟನೆ

    By adminApril 9, 2022No Comments1 Min Read
    madhugiri times

    ಮಧುಗಿರಿ: ಶಾಸಕರಾದ ಚಿದಾನಂದ್ ಎಂ. ಗೌಡ ರವರು ಮಧುಗಿರಿ ನಗರದ ನಿವೇದಿತಾ ಶಿಕ್ಷಣ ಸಂಸ್ಥೆಯಲ್ಲಿ ಮಧುಗಿರಿ ಟೈಮ್ಸ್ ಪತ್ರಿಕೆ ಮತ್ತು ನ್ಯೂಸ್ ಚಾನಲ್ ಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು,ಮಧುಗಿರಿ ಟೈಮ್ ಚಾನಲ್ ಲೋಗೋ ಬಿಡುಗಡೆಗೊಳಿಸಿದರು.

    ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದವರನ್ನು ಸನ್ಮಾನಿಸಿ ಪತ್ರಿಕೆ ಮತ್ತು ಮಾಧ್ಯಮದ ಮಹತ್ವದ ಬಗ್ಗೆ ಮಾತನಾಡಿದರು.

    ಈ ಕಾರ್ಯಕ್ರಮದಲ್ಲಿ ನಾಡೋಜ ಬರಗೂರು ರಾಮಚಂದ್ರಪ್ಪ ನವರು, ವಿಧಾನಪರಿಷತ್ ಶಾಸಕರು ಹಾಗೂ ಸರ್ಕಾರದ ಮುಖ್ಯಸಚೇತಕರಾದ ಹಾಗೂ ವೈ.ಎ.ನಾರಾಯಣ ಸ್ವಾಮಿ, ಮಧುಗಿರಿ ಶಾಸಕರಾದ ವೀರಭದ್ರಯ್ಯನವರು ಹಾಗೂ ಅನೇಕ ಕ್ಷೇತ್ರದ ಗಣ್ಯರು ಮತ್ತು ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಮಧುಗಿರಿ ತಾಲೂಕಿನಲ್ಲಿ ಹೈನುಗಾರರಿಗೆ ₹63 ಲಕ್ಷದ ಸೌಲಭ್ಯ ಹಾಗೂ ಪರಿಹಾರ ವಿತರಣೆ

    October 31, 2026

    ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ದಂಪತಿ: ಶಾಸಕ ಕೆ.ಎನ್. ರಾಜಣ್ಣ ಸಂತಾಪ

    October 29, 2026

    ಕೃಷಿ ಹೊಂಡಕ್ಕೆ ಬಿದ್ದು ದಂಪತಿ ಸಾವು: ಪತ್ನಿಯನ್ನು ರಕ್ಷಿಸಲು ಹೋದ ಪತಿಯೂ ಸಾವು!

    October 29, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಭಾಲ್ಕಿಯಲ್ಲಿ SBI ಎಟಿಎಂ ದರೋಡೆ ಪ್ರಕರಣ: ಹರಿಯಾಣ, ರಾಜಸ್ಥಾನ ಮೂಲದ ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

    November 1, 2026

    ಬೀದರ್: ಭಾಲ್ಕಿ ನಗರದ ಹಿರೇಮಠ ಸಂಸ್ಥಾನ ಕಾಂಪ್ಲೆಕ್ಸ್‌ ನಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ (SBI) ಎಟಿಎಂ ಯಂತ್ರವನ್ನು ಗ್ಯಾಸ್ ಕಟರ್‌ನಿಂದ…

    ಇಂದಿಗೂ ಜೀವಂತವಾಗಿದ್ದಾನೆಯೇ ಅಶ್ವತ್ಥಾಮ? ಸಾವಿರಾರು ವರ್ಷಗಳ ಶಾಪ, ಇಂದಿಗೂ ಕೇಳಿಬರುವ ನಿಗೂಢ ಕಥೆಗಳು ಇಲ್ಲಿವೆ!

    November 1, 2026

    ದೇಹದ ಮೇಲೆ ಕಾಣಿಸಿಕೊಳ್ಳುವ ಕೊಬ್ಬಿನ ಗಡ್ಡೆಗಳು ಏಕೆ ಬರುತ್ತವೆ? ಮನೆಮದ್ದುಗಳಿಂದ ಕರಗುತ್ತವೆಯೇ?

    November 1, 2026

    ರಾಮನ ನೆರಳಾಗಿ ಬದುಕಿದ ಲಕ್ಷ್ಮಣನಿಗೆ ಕೊನೆಗೆ ಸಿಕ್ಕ ಶಿಕ್ಷೆಯೇನು? ರಾಮಾಯಣದ ಈ ಕಥೆ ನಿಮಗೆ ಗೊತ್ತೇ?

    November 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.