ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಗ್ರಾಮದ ಜಾಮಿಯಾ ಮಸೀದಿಯ ಆವರಣದಲ್ಲಿ ಕೆ.ಜಿ.ಎನ್. ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಮದರಸಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕವನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ರಿಯಾಜ್ ಅಹ್ಮದ್,ಮೌಲಾನ ಗಳಾದ ಚಾಂದ್ ಭಾಷಾ, ಮುನೀರ್ ಅಹ್ಮದ್, ಮಹಮ್ಮದ್ ಜಾವೀದ್, ಗ್ರಾಮ ಪಂಚಾಯಿತಿ ಸದಸ್ಯ ಜಿಲಾನ್, ಮುಖಂಡರಾದ ವಜೀರ್ ಭಾಷಾ, ಟ್ರಸ್ಟ್ ಅಧ್ಯಕ್ಷ ಜಲಾಲ್ ಬಾಷಾ, ಮದರಸಾ- ಎ- ತಾಲಿ ಮುಲ್- ಖುರಾನ್ ಮಕ್ಕಳು ಹಾಜರಿದ್ದರು.
ವರದಿ: ಆಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy