nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026
    Facebook Twitter Instagram
    ಟ್ರೆಂಡಿಂಗ್
    • ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ
    • ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ
    • ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!
    • ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!
    • ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವರಾಜ್ ಎಸ್. ಭಾಜನ
    • ವಾಹನ ಸವಾರರಿಗೆ ಗುಡ್‌ ನ್ಯೂಸ್‌! ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50 ರಿಯಾಯಿತಿ: ಯಾವಾಗ?
    • ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!
    • ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಂಗ್ರೆಸ್ ಹಿರಿಯ ನಾಯಕ ಟಿ.ಈಶ್ವರ್ ಅವರ ಪುತ್ರನ ಮದುವೆಯಲ್ಲಿ ಸತೀಶ್ ಜಾರಕಿಹೊಳಿ ಭಾಗಿ
    ತುಮಕೂರು December 20, 2021

    ಕಾಂಗ್ರೆಸ್ ಹಿರಿಯ ನಾಯಕ ಟಿ.ಈಶ್ವರ್ ಅವರ ಪುತ್ರನ ಮದುವೆಯಲ್ಲಿ ಸತೀಶ್ ಜಾರಕಿಹೊಳಿ ಭಾಗಿ

    By adminDecember 20, 2021No Comments1 Min Read
    sathish jarakiholi

    ಬ್ಯಾಡಗಿ: ತಾಲೂಕಿನ ಕದರಮಂಡಲ ಗ್ರಾಮಸಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಅರಣ್ಯ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ್ ಅವರ ಪುತ್ರನ ಮದುವೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಗವಹಿಸಿ, ವಧುವರರಿಗೆ ಶುಭಾಶಯಗಳನ್ನು ತಿಳಿಸಿದರು.

    sathish jarakiholi

    ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯಕ್, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್,  ಬಿ.ಎಸ್.ಪಾಟೀಲ್,  ರಾಮಕೃಷ್ಣ ದೊಡ್ಡಮನಿ, ಎಸ್.ಆರ್.ಪಾಟೀಲ್ ಚಂದ್ರಣ್ಣ, ಬೀಡರ ರುಕ್ಮಿಣಿ ಸಾಹುಕಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿಯವರ ಆಪ್ತರು ಮತ್ತು  ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ  ಪ್ರಕಾಶ್ ಹಾದಿಮನಿ ಸುರೇಶ್ ಮಾಗಡಿ  ಭಾಗವಹಿಸಿದ್ದರು.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಶಿವರಾಜ್ ಎಸ್. ಭಾಜನ

    November 4, 2026

    ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ

    November 3, 2026

    ತುಮಕೂರಿನಲ್ಲಿ ಸಂಭ್ರಮದ 71ನೇ ಕನ್ನಡ ರಾಜ್ಯೋತ್ಸವ: 71 ಸಾಧಕರಿಗೆ ಪ್ರಶಸ್ತಿ ಪ್ರದಾನ

    November 1, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ವಕೀಲರ ಮೇಲಿನ ದೌರ್ಜನ್ಯ ಖಂಡಿಸಿ ಕೊರಟಗೆರೆಯಲ್ಲಿ ಬೃಹತ್ ಪ್ರತಿಭಟನಾ ಜಾಥಾ: ಮಾನವ ಸರಪಳಿ ರಚಿಸಿ ಆಕ್ರೋಶ

    November 4, 2026

    ಕೊರಟಗೆರೆ: ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ ಕೊರಟಗೆರೆ ತಾಲ್ಲೂಕು ವಕೀಲರ…

    ಸಿ.ಎಸ್.ಪುರದಲ್ಲಿ ನ.13ರಂದು ಮಾಜಿ ಪ್ರಧಾನಿ ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ

    November 4, 2026

    ಮಧುಗಿರಿಯಲ್ಲಿ ಹೊಸ ಬಾರ್‌ ಗಳಿಗೆ ಸ್ಥಳ ಪರಿಶೀಲನೆ: ಸಂಘಟನೆಗಳಿಂದ ತೀವ್ರ ವಿರೋಧ!

    November 4, 2026

    ದರ್ಶನ್ ಸಂಕಷ್ಟ ನಿವಾರಣೆಗಾಗಿ ಚೌಲಿಹಳ್ಳಿ ಕರೆಕಲ್ಲಮ್ಮ ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ!

    November 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.