ಬ್ಯಾಡಗಿ: ತಾಲೂಕಿನ ಕದರಮಂಡಲ ಗ್ರಾಮಸಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಅರಣ್ಯ ನಿಗಮದ ಮಾಜಿ ಅಧ್ಯಕ್ಷ ಟಿ.ಈಶ್ವರ್ ಅವರ ಪುತ್ರನ ಮದುವೆ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭಾಗವಹಿಸಿ, ವಧುವರರಿಗೆ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಪಿ.ಟಿ. ಪರಮೇಶ್ವರ ನಾಯಕ್, ಮಾಜಿ ಶಾಸಕರಾದ ಜಿ.ಎಸ್.ಪಾಟೀಲ್, ಬಿ.ಎಸ್.ಪಾಟೀಲ್, ರಾಮಕೃಷ್ಣ ದೊಡ್ಡಮನಿ, ಎಸ್.ಆರ್.ಪಾಟೀಲ್ ಚಂದ್ರಣ್ಣ, ಬೀಡರ ರುಕ್ಮಿಣಿ ಸಾಹುಕಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿಯವರ ಆಪ್ತರು ಮತ್ತು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹಾದಿಮನಿ ಸುರೇಶ್ ಮಾಗಡಿ ಭಾಗವಹಿಸಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700