ಮಧ್ಯಪ್ರದೇಶದ ಇಂದೋರ್ ರೈಲು ನಿಲ್ದಾಣದ ಬಳಿ ನಿಂತಿದ್ದ ಯುವತಿಗೆ ಆರೋಪಿ ರಾಹುಲ್ ಯಾದವ್ (23) ಪ್ರಪೋಸ್ ಮಾಡಿದ್ದಾನೆ. ಆದರೆ ಮಹಿಳೆ ನಿರಾಕರಿಸಿದ್ದಾಳೆ. ಆಗ ರಾಹುಲ್ ಪಿಸ್ತೂಲ್ ತೆಗೆದುಕೊಂಡು ಬಾಲಕಿಯತ್ತ ತೋರಿಸಿದ್ದಾನೆ. ಕಿರುಚಾಟ ಕೇಳಿ ಸಂಸ್ಕರ್ ವರ್ಮ ಓಡೋಡಿ ಬಂದ. ಮಹಿಳೆಯನ್ನು ರಕ್ಷಿಸುವ ವೇಳೆ ಆತನ ತಲೆಗೆ ಗುಂಡು ತಗುಲಿದೆ.
ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ. ಯಾದವ್ ಮತ್ತು ಅವರ ಕುಟುಂಬ ಸದಸ್ಯರು ತಲೆಮರೆಸಿಕೊಂಡಿದ್ದಾರೆ. ಶರ್ಮಾ ಸಾವಿನ ನಂತರ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಜನರು ಪೊಲೀಸ್ ನಿಯಂತ್ರಣ ಕೊಠಡಿಯ ಹೊರಗೆ ಪ್ರತಿಭಟನೆ ನಡೆಸಿದರು. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


