nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026
    Facebook Twitter Instagram
    ಟ್ರೆಂಡಿಂಗ್
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮದುವೆಯಾದ 11ನೇ ದಿನಕ್ಕೆ ನವವಿವಾಹಿತ ಸಾವು :ಕಂಗಾಲದ ಕುಟುಂಬ
    ತುರುವೇಕೆರೆ April 29, 2022

    ಮದುವೆಯಾದ 11ನೇ ದಿನಕ್ಕೆ ನವವಿವಾಹಿತ ಸಾವು :ಕಂಗಾಲದ ಕುಟುಂಬ

    By adminApril 29, 2022No Comments1 Min Read
    thuruvekere

    ತುರುವೇಕೆರೆ: ಮದುವೆಯಾದ 11ನೇ ದಿನಕ್ಕೆ ನವವಿವಾಹಿತ ಸಾವಿಗೀಡಾಗಿದ್ದು ವಧುವಿನ ಸ್ಥಿತಿ ಚಿಂತಾಜನಕವಾಗಿದೆ.ಮದುವೆ ಸಂಭ್ರಮವಿದ್ದ ಮನೆ ಶೋಕ ಸಾಗರದಲ್ಲಿ ಮುಳುಗಿದ ಘಟನೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ನಡೆದಿದೆ.

    ಅರಸೀಕೆರೆ ತಾಲೂಕು ಕಾಮ್ಲಾಪುರದ ನಂಜುಂಡಯ್ಯ ಅವರ ಪುತ್ರ ಪ್ರಸನ್ನ ಮತ್ತು ಮಂದಾರ ನವದಂಪತಿಗಳು. ಇವರ ಮದುವೆ 10 ದಿನದ ಹಿಂದೆ ನಡೆದಿದ್ದು,ಪ್ರಸನ್ನ ಮತ್ತು ಮಂದಾರ ಕಾಮ್ಲಾಪುರದಿಂದ ತಮ್ಮ ಮನೆಗೆ ಬೇಕಾದ ವಸ್ತುಗಳನ್ನು ಕೊಂಡುಕೊಂಡು ಪ್ರಸ್ತುತ ವಾಸವಾಗಿರುವ ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಗೊಂಡನಹಳ್ಳಿ ಎಂಬಲ್ಲಿಗೆ ಕಾರಿನಲ್ಲಿ ಗುರುವಾರ ತೆರಳುತ್ತಿದ್ದರು.


    Provided by
    Provided by

    ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ನವವಿವಾಹಿತರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ನವವಿವಾಹಿತ ಪ್ರಸನ್ನ(27) ಮತ್ತು ಕಾರು ಚಾಲಕ ಬೆಂಗಳೂರಿನ ಕೈಗೊಂಡನಹಳ್ಳಿಯ ಚನ್ನಯ್ಯ(32) ಸ್ಥಳದಲ್ಲೇ ಮೃತಪಟ್ಟಿದ್ದು, ಸಂತೋಷ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರಸನ್ನನ ಪತ್ನಿ ಮಂದಾರ ತೀವ್ರ ಗಾಯಗೊಂಡು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕಾರು ಜಖಂಗೊಂಡಿದ್ದು, ಲಾರಿಯ ಒಂದು ಭಾಗ ನಜ್ಜುಗುಜ್ಜಾಗಿದೆ. ಅಪಘಾತ ನಡೆದ ನಂತರ ಲಾರಿ ಚಾಲಕ ಪರಾರಿಯಾಗಿದ್ದು, ತುರುವೇಕರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    ಗುಂಪುಗಾರಿಕೆ ನಿಲ್ಲಿಸಿ | ದೊಡ್ಡಘಟ್ಟ ಚಂದ್ರೇಶ್ ಗೆ ಶಾಸಕ ಎಂ.ಟಿ.ಕೃಷ್ಣಪ್ಪ ಎಚ್ಚರಿಕೆ

    February 11, 2026

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್  ನಿಧನರಾಗಿದ್ದಾರೆ. ಹೃದಯಾಘಾತದಿಂದ  ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ  ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ…

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.