ಕೊರಟಗೆರೆ: ಗೊರವನಹಳ್ಳಿ ಸಮೀಪವಿರುವ ಎಂಎಸ್ ಐಎಲ್ ಮದ್ಯದಂಗಡಿಯಲ್ಲಿ ರಾತ್ರಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಬಾಗಿಲನ್ನು ಒಡೆದು ಐವತ್ತು ಸಾವಿರ ನಗದು ಹಾಗೂ ಮದ್ಯದ ಬಾಟಲಿಗಳನ್ನು ದೋಚಿಕೊಂಡು ಪರಾರಿಯಾಗಿದ್ದಾರೆ .
ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿ ಪಿ ಎಸ್ ಐ ನಾಗರಾಜ್, ಪಿ ಎಸ್ ಐ ಮಂಜುಳಾ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ಕೈಗೊಂಡಿದ್ದಾರೆ .
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy