nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧ ಬಾಡಿಗೆ ಕೊಡಿ : ಸಭಾಪತಿಗೆ ಪತ್ರ
    ಜಿಲ್ಲಾ ಸುದ್ದಿ December 22, 2022

    ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧ ಬಾಡಿಗೆ ಕೊಡಿ : ಸಭಾಪತಿಗೆ ಪತ್ರ

    By adminDecember 22, 2022No Comments1 Min Read
    huttuhabba

    ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಿಸಲು ಸುವರ್ಣಸೌಧವನ್ನು ಬಾಡಿಗೆ ಕೊಡಿ ಎಂದು ಸಭಾಪತಿಗಳಿಗೆ ಮತ್ತು ಜಿಲ್ಲಾಧಿಕಾರಿಗೆ ತಂದೆಯೊಬ್ಬರು ಪತ್ರ ಬರೆದ ಘಟನೆ ನಡೆದಿದೆ. ಗೋಕಾಕ್​ ತಾಲೂಕಿನ ಘಟಪ್ರಭಾನ ವಕೀಲ ಮಲ್ಲಿಕಾರ್ಜುನ ಚೌಕಾಶಿ ಎಂಬುವರೇ ಪತ್ರ ಬರೆದವರಾಗಿದ್ದಾರೆ.

    ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ಹುಟ್ಟುಹಬ್ಬ ಮಾಡುವ ಪದ್ಧತಿಯಿದ್ದು, ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕು ಎಂದು ವಿನಂತಿಸಿದ್ದಾರೆ.

    ಪ್ರತಿ ವರ್ಷ ಚಳಿಗಾಲದ ಅಧಿವೇಶನಕ್ಕೆ ಮಾತ್ರ ಸುವರ್ಣ ವಿಧಾನಸೌಧದ ಬಳಕೆಯಾಗುತ್ತದೆ. ಸರ್ಕಾರ ಹತ್ತು ದಿನ ಅಧಿವೇಶನಕ್ಕೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತದೆ.ಈ ಖರ್ಚು ಸರಿ ಹೊಂದಿಸಲು ಬಾಡಿಗೆ ಕೊಟ್ಟರೆ ಒಳ್ಳೆಯದು. ಸದ್ಯಕ್ಕೆ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ಈ ವಿಷಯವನ್ನು ಚರ್ಚಿಸಿ ಬಾಡಿಗೆ ನೀಡಬೇಕು ಎಂದು ಪತ್ರದಲ್ಲಿ ವಿವರಿಸಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.