ಯಾದಗಿರಿ ತಾಲೂಕಿನ ಬದ್ದೇಪಲ್ಲಿ ಗ್ರಾಮದಲ್ಲಿ ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ 9 ತಿಂಗಳ ಮಗುವನ್ನು ಕೊಂದಿದ್ದಾನೆ. ಮದ್ಯ ಕುಡಿಯುತ್ತಿದ್ದಾಗ ಮಗಳು ಅಳುತ್ತಿದ್ದಕ್ಕೆ ಸಿಟ್ಟಿಗೆದ್ದು ಮಗಳ ಕುತ್ತಿಗೆಯಲ್ಲಿದ್ದ ದಾರ ಹಿಡಿದು ಮೇಲೆತ್ತಿದ್ದಾನೆ. ಹೀಗಾಗಿ ಉಸಿರುಗಟ್ಟಿ ಮಗು ಅಸು ನೀಗಿದೆ.
ಮಗುವಿನ ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಈ ಕೃತ್ಯ ಎಸಗಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪ ರಾಮುವನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy