nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು
    ರಾಜ್ಯ ಸುದ್ದಿ February 9, 2022

    ಮಗು ನನ್ನದಲ್ಲ ಎಂದು ಮನೆ ದೇವರ ಮೇಲೆ ಪ್ರಮಾಣ ಮಾಡುವಂತೆ ಶಾಸಕರಿಗೆ ಮಹಿಳೆ ಸವಾಲು

    By adminFebruary 9, 2022No Comments2 Mins Read
    rajkumar

    ಬಾಲ್ಯದಿಂದಲೂ ಅವರು ನನಗೆ ಸ್ನೇಹಿತರು. ಅವರ ಜೊತೆ ಸಂಪರ್ಕ ಇಟ್ಟುಕೊಂಡಿದ್ದರಿಂದಲೇ ನನಗೆ ಮಗುವಾಗಿದೆ. ಈ ಮಗು ಅವರದಲ್ಲವೆಂಬುದಾದರೆ ತಮ್ಮ ಮನೆ ದೇವರ ಮೇಲೆ ಪ್ರಮಾಣ ಮಾಡಲಿ ಎಂದು ಸಂತ್ರಸ್ತ ಮಹಿಳೆಯು ಶಾಸಕ ರಾಜ್‍ ಕುಮಾರ್ ಪಾಟೀಲ್ ತೇಲ್ಕೂರ್‍ಗೆ ಸವಾಲು ಹಾಕಿದ್ದಾರೆ.ನಗರದ ಖಾಸಗಿ ಹೋಟೆಲ್‍ನಲ್ಲಿ ವಕೀಲ ಜಗದೀಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ಜೊತೆ ಹಲವು ವರ್ಷಗಳಿಂದ ಅವರು ಒಡನಾಟ ಇಟ್ಟುಕೊಂಡಿದ್ದರು. ಅದರ ಪರಿಣಾಮವೇ ನನಗೆ ಮಗು ಜನಿಸಿದೆ. ಈಗ ಇದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳುತ್ತಿದ್ದಾರೆ. ಅವರ ಮನೆ ದೇವರಾದ ವೀರಭದ್ರಸ್ವಾಮಿಯ ಮೇಲೆ ಆಣೆ ಮಾಡಿ ಹೇಳಲಿ ಎಂದು ಒತ್ತಾಯಿಸಿದರು.

    ನನಗೆ ಮಹಿಳೆ ಗೊತ್ತೇ ಇಲ್ಲ ಎಂದು ಹೇಳುವ ಶಾಸಕರು ಬೆಂಗಳೂರಿನ ಶಾಂಗ್ರೀಲಾ ಹೋಟೆಲ್‍ಗೆ ತಮ್ಮ ಪತ್ನಿಯನ್ನು ಕರೆದುಕೊಂಡು ಮಾತುಕತೆಗೆ ಬಂದಿದ್ದಾದರೂ ಏಕೆ? ಪರಿಚಯವಿಲ್ಲ ಎಂದ ಮೇಲೆ ಬರುವ ಅಗತ್ಯವಾದರೂ ಏನಿತ್ತು ಎಂದು ಪ್ರಶ್ನಿಸಿದರು. ನಾನು ಶಾಸಕರಿಗೆ ಯಾವುದೇ ರೀತಿಯಲ್ಲೂ ಬ್ಲಾಕ್‍ಮೇಲ್ ಮಾಡುತ್ತಿಲ್ಲ. ಪ್ರಸ್ತುತ ನಾನು ಬ್ಯೂಟಿಪಾರ್ಲರ್ ನಡೆಸುತ್ತಿದ್ದೇನೆ. ಜೀವನ ನಿರ್ವಹಣೆ ಕಷ್ಟವಾಗಿದೆ. ಕಡೇ ಪಕ್ಷ ಅದರ ಪೋಷಣೆಗಾದರೂ ಜೀವನಾಂಶ ಕೊಡಿ ಎಂದು ನೊಂದ ಮಹಿಳೆ ಸೇಡಂ ಶಾಸಕರನ್ನು ಒತ್ತಾಯಿಸಿದ್ದಾರೆ.ನನ್ನ ಜೊತೆ ಸಂಬಂಧ ಇಟ್ಟುಕೊಂಡಿರುವುದು ಅವರ ಪತ್ನಿಗೆ ಗೊತ್ತಾಗಿ ವಿಷಯ ರಂಪಾಟವಾಗಬಾರದು ಎಂದು ಖಾಸಗಿ ಹೋಟೆಲ್‍ನಲ್ಲಿ ಮಾತುಕತೆಗೆ ಬಂದಿದ್ದರು. ಬೇಕಿದ್ದರೆ ಇಲ್ಲಿನ ಸಿಸಿ ಕ್ಯಾಮೆರಾಗಳ ವಿಶ್ಯುಯಲ್ ನೋಡಿದರೆ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದ್ದಾರೆ.ನನಗೆ ಅವರ ಜೊತೆ ಮಾತುಕತೆ ಇಲ್ಲವೇ ಸಂಧಾನ ಬೇಕಿಲ್ಲ. ನಾನು ಬ್ಲಾಕ್‍ಮೇಲ್ ಮಾಡುವ ಅಗತ್ಯವೂ ನನಗಿಲ್ಲ. ನನಗೆ ಅನ್ಯಾಯವಾಗಿದ್ದು, ಶಾಸಕರಿಂದ ನ್ಯಾಯಬೇಕು. ಈಗ ನಾನು ಒಬ್ಬಂಟಿಯಾಗಿದ್ದು ಜೀವನ ಹೇಗೆ ನಿರ್ವಹಿಸಲಿ ಎಂದು ಪ್ರಶ್ನಿಸಿದ್ದಾರೆ. ಖಂಡಿತವಾಗಿಯೂ ನಾನು ಮಾಧ್ಯಮದವರ ಮುಂದೆ ಬರಬೇಕೆಂದುಕೊಂಡಿರಲಿಲ್ಲ. ನನ್ನ ಮೇಲೆ ಶಾಸಕರು, ಅವರ ಕುಟುಂಬದವರು ಹಾಗೂ ಬೆಂಬಲಿಗರು ದಬ್ಬಾಳಿಕೆ ಮಾಡುತ್ತಿರುವುದರಿಂದ ಮಾಧ್ಯಮದ ಮುಂದೆ ಬರಬೇಕಾಯಿತು ಎಂದು ಅಳಲು ತೋಡಿಕೊಂಡರು.ವಿಧಾನಸೌಧ ಠಾಣೆಯಲ್ಲಿ ನನಗೆ ತುಂಬ ಹಿಂಸೆ ಕೊಟ್ಟಿದ್ದಾರೆ. ಠಾಣೆಯಲ್ಲಿ ವಿಜಯ್ ಎಂಬುವರ ಮುಂದೆ ಕಾಲಿಗೆ ಬೀಳಲು ಮುಂದಾದೆ. ಆದರೂ ಕೇಳಲಿಲ್ಲ ಎಂದು ಕಣ್ಣೀರು ಹಾಕಿದರು.

    ನಾವು ನಿಮಗೆ ಎಲ್ಲ ಸಹಾಯ ಮಾಡುತ್ತೇವೆ. ನೀವು ನಾವು ಹೇಳಿದ ಹಾಗೆ ನಡೆದುಕೊಳ್ಳಬೇಕು. ಇದಕ್ಕೆಲ್ಲ ಕಾಂಗ್ರೆಸ್‍ನವರ ಕುಮ್ಮಕ್ಕಿದೆ ಎಂದು ನಾವು ಬರೆದುಕೊಟ್ಟ ಪತ್ರಕ್ಕೆ ಸಹಿ ಹಾಕಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಒಪ್ಪದಿದ್ದಾಗ ನನಗೆ ಹಿಂಸೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.

    ಯಾವ ಮಹಿಳೆಯೂ ತನ್ನ ಮಗುವಿನ ಜನನದ ಬಗ್ಗೆ ಸುಳ್ಳು ಹೇಳುವುದಿಲ್ಲ. ಇಬ್ಬರಲ್ಲಿ ಒಬ್ಬ ಮಗ ಶಾಸಕರಿಗೆ ಹುಟ್ಟಿದ್ದು, ಇದನ್ನು ಹೇಳಲು ನನಗೆ ಯಾವುದೇ ಮುಜುಗರವೂ ಇಲ್ಲ ಎಂದು ಸ್ಪಷ್ಟಪಡಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Leave A Reply Cancel Reply

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.