nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026
    Facebook Twitter Instagram
    ಟ್ರೆಂಡಿಂಗ್
    • ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ
    • ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್
    • ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ
    • ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!
    • ಕೆಪಿಸಿಸಿಗೆ ಬಿ.ಕೆ.ಹರಿಪ್ರಸಾದ್‌ ಹೊಸ ಸಾರಥಿ: ಹೈಕಮಾಂಡ್ ಮಹತ್ವದ ನಿರ್ಧಾರ
    • ಸಿಎಂ ಕುರ್ಚಿ ನನ್ನದಲ್ಲ, ಅಧಿಕಾರವನ್ನು ಜನರ ಸೇವೆಗೆ ಮುಡಿಪಾಗಿಡುತ್ತೇನೆ: ಸಿಎಂ ಡಿ.ಕೆ.ಶಿವಕುಮಾರ್
    • ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ ಸ್ವೀಕಾರ!
    • ಸಾದರ ಸಮುದಾಯ ಭವನದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಬೃಹತ್ ಆರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ
    ರಾಷ್ಟ್ರೀಯ ಸುದ್ದಿ February 19, 2025

    ‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ: ಮಮತಾ ಬ್ಯಾನರ್ಜಿ

    By adminFebruary 19, 2025No Comments1 Min Read
    mamata banerjee

    ಕೋಲ್ಕತ್ತಾ: ಮಹಾಕುಂಭ ಮೇಳದಲ್ಲಿನ ಅವ್ಯವಸ್ಥೆ ವಿರುದ್ಧ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ ಮತ್ತು ಬಿಜೆಪಿ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ‘ಮಹಾ ಕುಂಭವು ‘ಮೃತ್ಯು ಕುಂಭ’ವಾಗಿ ಮಾರ್ಪಟ್ಟಿದೆ. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ, ಅಲ್ಲಿ ಯಾವುದೇ ರೀತಿಯ ವ್ಯವಸ್ಥೆಯನ್ನು ಕೈಗೊಂಡಿಲ್ಲ. ಶ್ರೀಮಂತರು, ವಿಐಪಿಗಳಿಗೆ ₹ 1 ಲಕ್ಷ ನೀಡಿ ಶಿಬಿರಗಳನ್ನು ಪಡೆಯಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಆದರೆ, ಬಡವರಿಗೆ ಕುಂಭದಲ್ಲಿ ಯಾವುದೇ ವ್ಯವಸ್ಥೆಗಳನ್ನು ಮಾಡಿಲ್ಲ. ‘ಮೇಳ’ದಲ್ಲಿ ಕಾಲ್ತುಳಿತದ ಪರಿಸ್ಥಿತಿ ಸಾಮಾನ್ಯವಾಗಿದೆ. ಆದರೆ, ನೀವು ಏನು ಮಾಡಿದ್ದೀರಿ ಎಂಬುದು ಮುಖ್ಯ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    Provided by
    Provided by

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಾಂಗ್ಲಾದೇಶದ ಮೂಲಭೂತವಾದಿಗಳೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಸಾಬೀತುಪಡಿಸಲು ಬಿಜೆಪಿಗೆ ಇದೇ ವೇಳೆ ಅವರು ಸವಾಲೆಸೆದರು.

    ಬಿಜೆಪಿ ತನ್ನ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಿಕೊಳ್ಳಲು ಧರ್ಮವನ್ನು ಬಳಸುತ್ತಿದೆ. ವಾಕ್ ಸ್ವಾತಂತ್ರ್ಯದ ಹೆಸರಿನಲ್ಲಿ ಬಿಜೆಪಿ ಶಾಸಕರು ದ್ವೇಷವನ್ನು ಹರಡಲು ಮತ್ತು ಜನರನ್ನು ವಿಭಜಿಸಲು ಬಿಡುವುದಿಲ್ಲ ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಿಎಂ ಡಿ.ಕೆ.ಶಿವಕುಮಾರ್, ಡಿಸಿಎಂ ಜಿ. ಪರಮೇಶ್ವರ್ ನಿವಾಸಕ್ಕೆ ಸಿದ್ಧಗಂಗಾ ಶ್ರೀ ಭೇಟಿ: ವಿಶೇಷ ಆಶೀರ್ವಾದ

    June 4, 2026

    ಬೆಂಗಳೂರು: ನಾಡಿನ ಪ್ರಮುಖ ಆಧ್ಯಾತ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಧರ್ಮಕ್ಷೇತ್ರವಾಗಿರುವ ತುಮಕೂರು ಶ್ರೀ ಸಿದ್ಧಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ ಅವರು…

    ನನಗೂ ಸಚಿವ ಸ್ಥಾನ ಸಿಗುವ ಭರವಸೆಯಿದೆ: ಮಾಜಿ ಸಚಿವ ಸಂತೋಷ್ ಲಾಡ್

    June 4, 2026

    ಉಪಮುಖ್ಯಮಂತ್ರಿಯಾಗಿ ನೇಮಕಗೊಂಡಿರುವುದಕ್ಕೆ ನಾನು ಸಂಪೂರ್ಣ ತೃಪ್ತ: ಜಿ. ಪರಮೇಶ್ವರ

    June 4, 2026

    ಡಿ.ಕೆ. ಶಿವಕುಮಾರ್ ಜೀವನದ ಮಾರ್ಗದರ್ಶಕ ಶಕ್ತಿ ‘ನೊಣವಿನಕೆರೆ ಅಜ್ಜಯ್ಯ’!

    June 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.