nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾಕುಂಭ ಮೇಳ: ಮಾಘ ಪೂರ್ಣಿಮೆ ಹಿನ್ನೆಲೆ 75 ಲಕ್ಷ ಭಕ್ತರಿಂದ ಪುಣ್ಯ ಸ್ನಾನ
    ರಾಷ್ಟ್ರೀಯ ಸುದ್ದಿ February 12, 2025

    ಮಹಾಕುಂಭ ಮೇಳ: ಮಾಘ ಪೂರ್ಣಿಮೆ ಹಿನ್ನೆಲೆ 75 ಲಕ್ಷ ಭಕ್ತರಿಂದ ಪುಣ್ಯ ಸ್ನಾನ

    By adminFebruary 12, 2025No Comments1 Min Read
    magha purnima

    ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಾಘ ಪೂರ್ಣಿಮೆ ನಿಮಿತ್ತ ಇಂದು (ಬುಧವಾರ) ಪುಣ್ಯ ಸ್ನಾನ ನಡೆಯುತ್ತಿದೆ.

    ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ.  ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್ದಾರೆ.


    Provided by
    Provided by

    ಮುಖ್ಯಮಂತ್ರಿ ಆದಿತ್ಯನಾಥ್ ಅವರು ಲಖನೌದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿರುವ ವಾರ್ ರೂಮ್‌ ನಲ್ಲಿ ಬೆಳಿಗ್ಗೆ 4 ಗಂಟೆಯಿಂದ ಮಾಘಿ ಪೂರ್ಣಿಮಾ ಸ್ನಾನವನ್ನು ವೀಕ್ಷಣೆ ಮಾಡುತ್ತಿದ್ದಾರೆ.

    ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್, ಪ್ರಧಾನ ಕಾರ್ಯದರ್ಶಿ (ಗೃಹ) ಸಂಜಯ್ ಪ್ರಸಾದ್ ಮತ್ತು ಮುಖ್ಯಮಂತ್ರಿ ಸಚಿವಾಲಯದ ಅಧಿಕಾರಿಗಳು ಕೂಡ ವಾರ್ ರೂಮ್‌ನಲ್ಲಿ ಮುಖ್ಯಮಂತ್ರಿಗಳಿಗ ಸಾಥ್ ನೀಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    Comments are closed.

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.