ಪ್ರಯಾಗ್ ರಾಜ್: ಮಹಾಕುಂಭ ಮೇಳವು ‘ಏಕತೆಯ ಮಹಾಯಜ್ಞ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದು, ದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ಪ್ರತಿಬಿಂಬವಾಗಿ ಮಹಾಕುಂಭವನ್ನು ಪರಿಗಣಿಸಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
45 ದಿನಗಳ ಕಾಲ ನಡೆಯುವ ಈ ಮಹಾಕುಂಭವು, ಭಾರತದಲ್ಲಿ ಸಮಾಜದ ಪ್ರತಿಯೊಬ್ಬ ವರ್ಗದ ಜನರು ನಂಬಿಕೆ ಎಂದು ಅವರು ಹೇಳಿದರು. ಮಹಾಕುಂಭವು ‘ಏಕ ಭಾರತ, ಶ್ರೇಷ್ಠ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಸಹಾಯವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
ಈ ಅವಿಸ್ಮರಣೀಯ ಏಕತೆಯ ದೃಶ್ಯವು ಕೋಟಿ ಕೋಟಿ ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4