ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಕುಮಾರ್ ರವರು ಇಂದು ನಿಧನರಾಗಿದ್ದಾರೆ.
ವಿಶ್ವ ಪ್ರಸಿದ್ಧಿ ದಿವ್ಯಸ್ಥಳವಾದ ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನಕುಮಾರ್ ರವರು ಇಂದು ವಿಧಿವಶರಾಗಿದ್ದಾರೆ.
ಗೊರವರನಹಳ್ಳಿ ಕ್ಷೇತ್ರದ ನಿರ್ಮಾತೃ ಶ್ರೀಮತಿ ಕಮಲಮ್ಮನವರ ಏಕೈಕ ಪುತ್ರರಾದ ಇವರು ತಾಯಿಯ ಮರಣದ ನಂತರ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಕಳೆದೊಂದು ವಾರದಿಂದ ಬೆಂಗಳೂರಿನ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದ ಇವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz