nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾನಗರ ಪಾಲಿಕೆ ಚುನಾವಣೆ:ಯಾರಿಗೆ ಒಲಿಯಲಿದೆ ಮಹಾಪೌರ, ಉಪಮಹಾಪೌರ ಗದ್ದುಗೆ?
    ಜಿಲ್ಲಾ ಸುದ್ದಿ February 4, 2023

    ಮಹಾನಗರ ಪಾಲಿಕೆ ಚುನಾವಣೆ:ಯಾರಿಗೆ ಒಲಿಯಲಿದೆ ಮಹಾಪೌರ, ಉಪಮಹಾಪೌರ ಗದ್ದುಗೆ?

    By adminFebruary 4, 2023No Comments2 Mins Read
    mahanagara palike

    ಬೆಳಗಾವಿ: ಮಹಾನಗರ ಪಾಲಿಕೆ ಮಹಾಪೌರ ಹಾಗೂ ಉಪಮಾಪೌರ ಚುನಾವಣೆ ಫೆಬ್ರುವರಿ 6ರಂದು ನಡೆಯಲಿದೆ. ಕಳೆದ ಒಂದೂವರೆ ವರ್ಷಗಳ ಬಳಿಕ ಈ ಚುನಾವಣೆ ನಡೆಯುತ್ತಿರುವುದು ಬೆಳಗಾವಿಯಲ್ಲಿ ಬಹಳ ಕುತೂಹಲವನ್ನು ಮೂಡಿಸಿದೆ.

    2021ರಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು ಇದೇ ಮೊದಲು ಬಾರಿಗೆ ರಾಷ್ಟ್ರೀಯ ಮತ್ತು ಕ್ಷೇತ್ರೀಯ ಪಕ್ಷಗಳು ತಮ್ಮ ಚುನಾವಣೆ ಚಿಹ್ನೆಗಳನ್ನು ಬಳಸಿಕೊಂಡು ಚುನಾವಣೆ ಎದುರಿಸಿದ್ದವು. ಬೆಳಗಾವಿ ಮಹಾನಗರ ಪಾಲಿಕೆ ಮೊದಲಿನಿಂದಲೂ ಮಹಾರಾಷ್ಟ್ರ ಏಕೀಕರಣ ಸಮಿತಿಯ ಪ್ರಬಲ ಮತ್ತು ಭದ್ರಕೋಟೆಯಾಗಿತ್ತು. ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಮಣಿಸಲು ರಾಷ್ಟ್ರೀಯ ಪಕ್ಷಗಳು ತನ್ನದೇ ಆದಂತ ರಣನೀತಿಯನ್ನು ಅನುಸರಿಸಿಕೊಂಡವು.


    Provided by
    Provided by

    ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಒಂದು ಪಕ್ಷಕ್ಕೆ ಸ್ಪಷ್ಟವಾದ ಬಹುಮತವನ್ನುಪಡೆದುಕೊಂಡಿರುವ ಪಕ್ಷವೆಂದರೆ ಭಾರತೀಯ ಜನತಾ ಪಕ್ಷ 58  ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ 35 ಅಭ್ಯರ್ಥಿಗಳು ವಿಜಯಶಾಲಿಯಾಗಿ ಬಂದರೆ ಕಾಂಗ್ರೆಸ್ ನ 10 ಅಭ್ಯರ್ಥಿಗಳು ಜಯಭೇರಿ ಭಾರಿಸಿದವು. ಎ.ಐ.ಎಂ.ಐ.ಎಂ ಪಕ್ಷ ಒಂದು ಸದಸ್ಯರನ್ನು ಹೊಂದಿದ್ದರೆ 12 ಜನ ಪಕ್ಷತರು ಇದ್ದಾರೆ ಇದೇ ಮೊದಲ ಬಾರಿಗೆ ಸಂಪೂರ್ಣ ಬಹುಮತದಿಂದ ಭಾರತೀಯ ಜನತಾ ಪಕ್ಷ ಮಹಾನಗರ ಪಾಲಿಕೆ ಚುಕ್ಕಾಣಿಯನ್ನು ಹಿಡಿಯಲಿದೆ.

    ಮಹಾಪೌರ ಸಾಮಾನ್ಯ ಮಹಿಳಾ ಮೀಸಲಾತಿ ಹೊಂದಿದ್ದು ಉಪ ಮಹಾಪೌರ ಒ ಬಿ ಸಿ ಮಹಿಳಾ ಮೀಸಲಾತಿಯನ್ನು ಹೊಂದಿದೆ. ಇದು ಭಾರತೀಯ ಜನತಾ ಪಕ್ಷದ ರಾಜಕೀಯ ಬೆಳವಣಿಗೆಗೆ ಒಂದು ಮಹತ್ವಪೂರ್ಣವಾದಂತ ವಿಜಯವೆಂದೇ ಪರಿಗಣಿಸಬಹುದು.ಈ ವಿಜಯದ ರೂವಾರಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಹಾಗೂ ಉತ್ತರ ಮತಕ್ಷೇತ್ರದ ಶಾಸಕ ಅನಿಲ್ ಬೆನಕೆ.

    ಅವರ ರಣತಂತ್ರ ಮಹಾರಾಷ್ಟ್ರ ಏಕೀಕರಣ ಸಮಿತಿ ಹಾಗೂ ಕಾಂಗ್ರೆಸ್ ಪಕ್ಷ ವನ್ನು ಕಟ್ಟಿ ಹಾಕಲು ಯಶಸ್ವಿ ಆಗಿದೆ. ಅಲ್ಲದೆ 58  ವಾರ್ಡ್ ಗಳಲ್ಲಿ ಭಾರತೀಯ ಜನತಾ ಪಕ್ಷ ಹೆಚ್ಚಿನ ಅಂತರ ಹಾಗೂ ಮತಗಳನ್ನು ಪಡೆದಿರುವುದು ಕೂಡ ಗಮನಾರ್ಹ‌. ಈ ಎಲ್ಲಾ ಬೆಳವಣಿಗೆಗಳಲ್ಲಿ ಅತಿ ಹೆಚ್ಚು ಚರ್ಚೆಗೆ ಬಾಸವಾಗಿರುವ ಮಹಾಪೌರ ಹಾಗೂಉಪ ಮಹಾಪೌರ ಉತ್ತರ ಕ್ಷೇತ್ರದ ಹಾಗೂ ದಕ್ಷಿಣ ಕ್ಷೇತ್ರಕ್ಕೆ ಯಾವ ಹುದ್ದೆ ಒಲಿದು ಬರಲಿದೆ ಅನ್ನೋದು ಎಲ್ಲರ ಗಮನ ಬರುವ ಫೆಬ್ರುವ 6 ರಂದು ನಡೆಯಲಿರುವ ಮಹಾಪೌರ ಹಾಗೂ ಉಪ ಮಹಾಪೌರ ಚುನಾವಣೆ ನಂತರ ತಿಳಿದು ಬರಲಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?

    June 9, 2026

    ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ

    June 8, 2026

    ಸರಗೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳ ದಾಖಲಾತಿ ಆಂದೋಲನ ಚಾಲನೆ

    June 5, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.