nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026
    Facebook Twitter Instagram
    ಟ್ರೆಂಡಿಂಗ್
    • ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ
    • ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ
    • ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ
    • ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ
    • ವಿಶ್ವ ವಿಕಲಚೇತನರ ದಿನಾಚರಣೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ: ಜೂ.30 ಕೊನೆಯ ದಿನ
    • ನೀವೂ ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ನಲ್ಲಿ ಭಾಗವಹಿಸಲು ಏನು  ಮಾಡಬೇಕು?
    • ಪಾವಗಡ: ಜೂ.25 ರಂದು ಕೆ.ಸೇವಾಲ್ ಪುರದಲ್ಲಿ ಶ್ರೀ ತೊಳಜಸತ್ತಿ (ಲಕ್ಷ್ಮೀ) ದೇವಾಲಯದ 4ನೇ ವರ್ಷದ ವಾರ್ಷಿಕೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ
    ತಿಪಟೂರು December 21, 2021

    ಬಳ್ಳೇಕೆರೆ ಗ್ರಾಮದಲ್ಲಿ ‘ಮಹಾನಾಯಕ’ ಬ್ಯಾನರ್ ಉದ್ಘಾಟನೆ

    By adminDecember 21, 2021No Comments1 Min Read
    mahanayaka banar

    namma tumakuru

    ತಿಪಟೂರು: ನೊಣವಿನಕೆರೆ ಹೋಬಳಿಯ ಬಜಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಳ್ಳೇಕೆರೆ ಗ್ರಾಮದಲ್ಲಿ ಇಂದು ‘ಮಹಾನಾಯಕ’ ಬ್ಯಾನರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ಎನ್.ಮೂರ್ತಿ ಸ್ಥಾಪಿತ) ಸಂಘಟನೆಯ ತಾಲೂಕು ಅಧ್ಯಕ್ಷ ಅಶೋಕ್ ಗೌಡನಕಟ್ಟೆ ಉದ್ಘಾಟನೆ ಮಾಡಿದರು.


    Provided by
    Provided by

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ಕೊಟ್ಟಂತಹ ಸಂವಿಧಾನ ಬಡವರಿಗೆ ಅಸ್ಪಶ್ಯತರಿಗೆ ನಿರ್ಗತಿಕರಿಗೆ ಮಾತ್ರ ಕೊಟ್ಟಿಲ್ಲ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೊಟ್ಟಿದ್ದು, ಅದನ್ನು ನಾವೆಲ್ಲರೂ ಅರ್ಥೈಸಿಕೊಂಡು ಸಮಾಜದಲ್ಲಿ ಮುನ್ನಡೆಯಬೇಕಿದೆ ಎಂದು ಹೇಳಿದರು

    ತಾಲೂಕು ಉಪಾಧ್ಯಕ್ಷರಾದ ಮತಿಘಟ್ಟ ಶಿವಕುಮಾರ್ ಮಾತನಾಡಿ,  ಬುದ್ಧ, ಬಸವ, ಅಂಬೇಡ್ಕರ್, ಕನಕದಾಸರು ಡಾ.ಬಾಬು ಜಗಜೀವನರಾಮ್ ಎಲ್ಲರೂ ನಮ್ಮ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಮತ್ತು ನಮ್ಮ ದೇಶದ ಬಹುತೇಕ ಹಳ್ಳಿಗಳಲ್ಲಿ ಸವರ್ಣೀಯರಿಂದ ಶೋಷಿತವರ್ಗದ ಮೇಲೆ ಇನ್ನೂ ಅಸ್ಪೃಶ್ಯತೆ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

    ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ, ತಾಲೂಕು ಕಾರ್ಯದರ್ಶಿ ರಾಜು, ತಾಲೂಕು ಯುವ ಘಟಕ ಅಧ್ಯಕ್ಷರಾದ ಗುರುಗದಹಳ್ಳಿ ಮಂಜುನಾಥ್, ಪ್ರಸನ್ನ,  ಗಂಗಣ್ಣ, ಚಂದ್ರು ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    admin
    • Website

    Related Posts

    ತಿಪಟೂರು: ಮೂವರು ಎನ್‌ ಸಿಸಿ ಕೆಡೆಟ್‌ ಗಳು ಭಾರತೀಯ ಸೇನೆಗೆ ಆಯ್ಕೆ

    June 9, 2026

    ಬೆಳಗರಹಳ್ಳಿಯಲ್ಲಿ ವಿಶ್ವ ಪರಿಸರ ದಿನಾಚರಣೆ: ಪರಿಸರ ಜಾಗೃತಿ ಹಾಗೂ ಗಿಡ ವಿತರಣೆ

    June 5, 2026

    ತಿಪಟೂರು ರೋಟರಿ ಕ್ಲಬ್ ನ ಪಬ್ಲಿಕ್ ಇಮೇಜ್ ಗೆ ರಾಜ್ಯಮಟ್ಟದ ಅತ್ಯುತ್ತಮ ಸೇವಾ ಪ್ರಶಸ್ತಿ

    June 2, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅತ್ಯಾಧುನಿಕ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಸೇವೆಗೆ ಲಭ್ಯ: ತುಮಕೂರು ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸುವ ಕಾಮಗಾರಿಗೆ ಡಿಸಿಎಂ ಚಾಲನೆ

    June 9, 2026

    ತುಮಕೂರು: ಸಾರ್ವಜನಿಕರ ಬೇಡಿಕೆಯಂತೆ ಆಧುನಿಕ ಸೌಲಭ್ಯಗಳ ಜಿಲ್ಲಾಸ್ಪತ್ರೆ 18 ತಿಂಗಳಲ್ಲಿ ಜನಸೇವೆಗೆ ಸಿಗಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್…

    ಬ್ಯಾಂಕಿಂಗ್ ಪರೀಕ್ಷೆಗೆ ತರಬೇತಿ: ಜೂ.15ರೊಳಗೆ ಹೆಸರು ನೋಂದಾಯಿಸಿ

    June 9, 2026

    ತುಮಕೂರು: ಹಿರಿಯ ನಾಗರಿಕರ ಗುರುತಿನ ಚೀಟಿ ವಿಶೇಷ ಅಭಿಯಾನ

    June 9, 2026

    ತುಮಕೂರು: ಜೂ. 13–14ರಂದು ಆಟೋ ಎಕ್ಸ್ ಪೋ

    June 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.