nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!
    • ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
    • ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್
    • ಹೇಮಾವತಿ ಲಿಂಕ್ ಕೆನಾಲ್ ನಿಂದ ತುಮಕೂರು ರೈತರಿಗೆ ದೊಡ್ಡ ಅನ್ಯಾಯ: ಕೆ.ಟಿ.ಶಾಂತಕುಮಾರ್ ಆಕ್ರೋಶ
    • ತುಮಕೂರು: ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ಡಿ.ಫಾರ್ಮ್ ಓದುವ ಅವಕಾಶ
    • ಸಿರಾ: ಜೂ.16ರಂದು ಮದ್ಯ ವರ್ಜನ ಶಿಬಿರ
    • ಕೂಡ್ಲಿಗಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ:  ಪ್ರತಿಯೊಬ್ಬರೂ ಕಾನೂನು ಅರಿವು ಹೊಂದಲು ನ್ಯಾಯಾಧೀಶರಾದ ಹೆಚ್.ಜೆ. ಶಿಲ್ಪ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಾಸಂಪುಟ ವಿಸ್ತರಣೆ 18 ಮಂದಿ ಪ್ರಮಾಣ ವಚನ ಸ್ವೀಕಾರ
    ರಾಜ್ಯ ಸುದ್ದಿ August 10, 2022

    ಮಹಾಸಂಪುಟ ವಿಸ್ತರಣೆ 18 ಮಂದಿ ಪ್ರಮಾಣ ವಚನ ಸ್ವೀಕಾರ

    By adminAugust 10, 2022No Comments1 Min Read
    samputta

    ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಸಂಪುಟ ವಿಸ್ತರಣೆ ಮಾಡಿದ್ದಾರೆ. ೧೮ ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಬಿಜೆಪಿ ಮತ್ತು ಶಿವಸೇನೆ ಬಣ ಅಧಿಕಾರಕ್ಕೆ ಬಂದು 40 ದಿನಗಳ ನಂತರ ಸಂಪುಟ ವಿಸ್ತರಣೆ ಮಾಡಲಾಗಿದೆ.

    ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಬಣ ತಲಾ ೯ ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ಭಗವಂತ್ ಕೊಶಿಯಾರಿ ಪ್ರಮಾಣ ವಚನ ಬೋಧಿಸಿದರು.


    Provided by
    Provided by

    ಶಿವಸೇನೆಯಿಂದ ದಾದಾಜಿ ಭೂಸೆ, ಉದಯ್ ಸಮಂತ್, ಗುಲಾಬ ರಾವ್ ಪಾಟೀಲ್, ಸಂದೀಪನ್ ಭೂಮಾರೆ, ಶಂಭೂರಾಜ್ ದೇಸಾಯಿ, ತಾನಾಜಿ ಸಾವಂತ್, ಅಬ್ದುಲ್ ಸತ್ತಾರ್, ದೀಪಕ್ ವಸಂತ್ ಕೇಸರ್‌ಕರ್ ಹಾಗೂ ಬಿಜೆಪಿಯಿಂದ ಸಂಜಯ್ ರಾಥೊಡ್, ಚಂದ್ರಕಾಂತ್ ಪಾಟೀಲ್ ಸುಧೀರ್ ಮುಂಗುಂತಿವಾರ್, ಗಿರೀಶ್ ಮಹಾಜನ್, ಸುರೇಶ್ ಖಾಂಡೆ, ರಾಧಾಕೃಷ್ಣ ವಿಖೆ ಪಾಟೀಲ್, ಮಂಗಲ್ ಪ್ರಭಾತ್ ಲೋಧಾ, ರವೀಂದ್ರ ಚವ್ಹಾಣ್, ವಿಜಯ್ ಗವಿತ್ ಹಾಗೂ ಅತುಲ್ ಮೊರೇಶ್ವರ್ ಸೇವ್ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

    ಉಪಮುಖ್ಯಮಂತ್ರಿಯಾಗಿರುವ ದೇವೇಂದ್ರ ಫಡ್ನವಿಸ್ ಅವರಿಗೆ ಗೃಹ ಖಾತೆ ನೀಡುವ ಸಾಧ್ಯತೆಯಿದೆ. ಬಿಜೆಪಿಗೆ ಪ್ರಮುಖ ಖಾತೆಗಳನ್ನು ನೀಡಲು ಈ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಅಭಿವೃದ್ಧಿಯ ಜಪದ ನಡುವೆ ಗಬ್ಬು ನಾರುತ್ತಿರುವ ಅರಸಾಪುರ ಗ್ರಾಮದ ಚರಂಡಿಗಳು!

    June 15, 2026

    ಕೊರಟಗೆರೆ: ಸ್ವಚ್ಛ ಭಾರತ, ಅಭಿವೃದ್ಧಿ ಮತ್ತು ಡಿಜಿಟಲ್ ಗ್ರಾಮಗಳ ಘೋಷಣೆಗಳು ಒಂದೆಡೆಯಾದರೆ, ಗ್ರಾಮೀಣ ಪ್ರದೇಶಗಳ ನೈಜ ಸ್ಥಿತಿ ಮತ್ತೊಂದೆಡೆಯಾಗಿದೆ. ಗ್ರಾಮದ…

    ನನ್ನ ಆರೋಗ್ಯಕ್ಕಿಂತ ನಿಮ್ಮ ಅಭಿಮಾನವೇ ಮುಖ್ಯ: ಡಿಸಿಎಂ ಡಾ.ಜಿ.ಪರಮೇಶ್ವರ ಭರವಸೆ

    June 15, 2026

    ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ

    June 15, 2026

    ಆಗಸ್ಟ್‌ ಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ: ಡಿಸಿಎಂ ಡಾ.ಜಿ.ಪರಮೇಶ್ವರ್

    June 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.