nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ
    • ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು
    • ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?
    • ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!
    • ಐಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನಿರಾಕರಣೆ: ಸರ್ಕಾರ ಖಡಕ್ ಎಚ್ಚರಿಕೆ, ಖಾಸಗಿ ಮೀಸಲಾತಿ ವಿಧೇಯಕ ಮತ್ತೆ ಮುನ್ನೆಲೆಗೆ!
    • ಕಬ್ಬಿಗೆ ಸೂಕ್ತ ಬೆಲೆ: ಪ್ರತಿಭಟನೆ ವೇಳೆ ರೈತರ ನಡುವೆಯೇ ಬಣ ಬಡಿದಾಟ: ಪ್ರತಿಭಟನಾ ಸಭೆ ರಣರಂಗವಾಯ್ತು!
    • ಸಂಜೆ ಚಹಾ ಜೊತೆಗೆ ರುಚಿಕರ ಹಾಗೂ ಗರಿಗರಿಯಾದ ಆಲೂಗಡ್ಡೆ ಫ್ರಿಟರ್ಸ್!
    • ದರೋಡೆಕೋರನಿಂದ ಆದಿಕವಿಯವರೆಗೆ; ಮಹರ್ಷಿ ವಾಲ್ಮೀಕಿಯವರ ಬದುಕಿನ ರೋಚಕ ಕಥೆ ಇಲ್ಲಿದೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜ.19ರಂದು ಮಹಾಯೋಗಿ ವೇಮನ ಜಯಂತಿ
    ತುಮಕೂರು January 17, 2025

    ಜ.19ರಂದು ಮಹಾಯೋಗಿ ವೇಮನ ಜಯಂತಿ

    By adminJanuary 17, 2025No Comments1 Min Read
    mahayogi veman jayanti

    ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜಿಲ್ಲಾ ರೆಡ್ಡಿ ಜನಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 19ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ “ಮಹಾಯೋಗಿ ವೇಮನ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

    ಕಾರ್ಯಕ್ರಮವನ್ನು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು.  ನಗರದ ಚಿಕ್ಕಪೇಟೆ ಹಿರೇಮಠದ ಡಾ.ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮಿಗಳು ದಿವ್ಯ ಸಾನಿಧ್ಯವಹಿಸುವರು.

    ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಜಿಲ್ಲೆಯ ರೆಡ್ಡಿ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು ಮಿರ್ಜಿ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಕ್ರೆಡಿಟ್ ಕಾರ್ಡ್ ಹೊಂದಿರುವ ಪತಿ ಮೃತಪಟ್ಟರೆ ಸಾಲವನ್ನು ಪತ್ನಿ ತೀರಿಸಬೇಕಾ? ಬ್ಯಾಂಕಿಂಗ್ ನಿಯಮಗಳೇನು?

    October 26, 2026

    PM Kisan ಹಣ ಯಾವಾಗ ಬರುತ್ತೆ? ರೈತರು ಈ ಕೆಲಸಗಳನ್ನು ಮಾಡದಿದ್ದರೆ ಕಂತು ಸ್ಥಗಿತವಾಗಬಹುದು!

    October 26, 2026

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ತುಂಡಾದ ವಿದ್ಯುತ್ ತಂತಿಗೆ 6 ಕುರಿ ಬಲಿ: ಜೀವನಾಧಾರ ಕಳೆದುಕೊಂಡ ರೈತ ಮಹಿಳೆಯಿಂದ ಕಣ್ಣೀರು, ಪರಿಹಾರಕ್ಕೆ ಆಗ್ರಹ

    October 27, 2026

    ಕೊರಟಗೆರೆ : ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಐದು ಕುರಿ ಹಾಗೂ ಒಂದು ಮೇಕೆ ಮೃತಪಟ್ಟಿರುವ…

    ಗೃಹಜ್ಯೋತಿ ಗ್ರಾಹಕರೇ ಗಮನಿಸಿ! ಬೆಸ್ಕಾಂನಿಂದ ಮಹತ್ವದ ಸೂಚನೆ; ಈ ಕೆಲಸ ಮಾಡಲೇಬೇಕು

    October 27, 2026

    ಎಸ್‌ ಐಆರ್‌ ಮುಕ್ತಾಯ; ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಏನೇನು ಬದಲಾವಣೆ?

    October 27, 2026

    ದೀಪಾವಳಿಗೂ ಮುನ್ನ ಮನೆ ಸ್ವಚ್ಛಗೊಳಿಸುತ್ತಿದ್ದೀರಾ? ಹಲ್ಲಿ, ಜಿರಳೆಗಳ ಕಾಟ ತಪ್ಪಿಸಲು ಈ ಕ್ರಮ ಅನುಸರಿಸಿ!

    October 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.