nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆ ಕಾಣೆ: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು
    Uncategorized January 5, 2022

    ಮಹಿಳೆ ಕಾಣೆ: ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ದೂರು

    By adminJanuary 5, 2022No Comments1 Min Read

    ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಲ್ಲಿರುವ ಬಸವನಕಟ್ಡೆ ವಾಸಿ ಲಕ್ಷ್ಮಣಪ್ಪ ನವರ ಸೊಸೆಯಾದ 29 ವರ್ಷ ವಯಸ್ಸಿನ ವಿದ್ಯಾಶ್ರೀ ಕೋಂ ನಾಗರಾಜ  ಅವರು ಕಾಣೆಯಾಗಿರುವ ಪ್ರಕರಣ ಹಿರಿಯೂರು ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ .

    ವಿದ್ಯಾಶ್ರಿ ಅವರಿಗೂ ಲಕ್ಷ್ಮಣಪ್ಪ ನವರ ಮಗನಾದ ನಾಗರಾಜ , ನಿಗೂ ಹಿರಿಯರ ಸಮ್ಮಖದಲ್ಲಿ ವಿವಾಹವಾಗಿ  ಇವರ ಸಂಸಾರವು  ಸುಖಸಂಸಾರವಾಗಿದ್ದು , ಇವರಿಗೆ ಎಂಟು ವರ್ಷದ ಮಗನು ಸಹ  ಇದ್ದು  ಇಂತಹ ಸುಖ ಸಂಸಾರದಲ್ಲಿ ಕಳೆದಂತಹ ಎರಡು ವರ್ಷಗಳಿಂದ ಸಂಸಾರದಲ್ಲಿ ಗಂಡ – ಹೆಂಡ್ತಿರ ಮಧ್ಯೆ ಸಣ್ಣಪುಟ್ಟ ಗಲಾಟೆಗಳು,  ಇಂದು  ದೊಡ್ಡ ಹೆಮ್ಮರವಾಗಿ ಬೆಳೆದು ನಿಂತಿತ್ತು .


    Provided by
    Provided by

     ಹಲವಾರು ಭಾರಿ ಗಂಡ – ಹೆಂಡತಿ ಮಧ್ಯೆ ವಿರಾಸ ಉಂಟಾಗಿ ಹಿರಿಯರ ಸಮಕ್ಷಮದಲ್ಲಿ ಪಂಚಾಯತಿ ಮಾಡಿಸಿ ಹೊಂದಾಣಿಕೆ ಮಾಡಿಕೊಂಡು ಹೋಗುವಂತೆ ತಿಳಿಸಿದ್ದರು . ಸಹ ಸಮೇತ ಗಂಡ – ಹೆಂಡತಿ ಜಗಳಗಳು ದಿನಕ್ಕಿಂತ ದಿನ ಹೆಮ್ಮರವಾಗಿ ಬೆಳೆದು ನಿಂತಾಗಿದೆ .

    ಹೀಗಿರುವ ಸಂದರ್ಭದಲ್ಲಿ ದಿನಾಂಕ 29-12-2021 ರಂದು ಮನೆಯಲ್ಲಿ ಯಾರೂ ಇಲ್ಲದಂತಹ ಸಂದರ್ಭದಲ್ಲಿ ವಿದ್ಯಾಶ್ರೀ ಅವರು ಮನೆಬಿಟ್ಟು ಹೋಗಿರುವ ಘಟನೆ ನಡೆದಿರುತ್ತದೆ.

    ತುಂಬಾ ಸಮಯದ ನಂತರ  ವಿದ್ಯಾಶ್ರಿ ಅವರನ್ನು ಕಾಣಲು ಮಗಳ ಮನೆಗೆ ಬಂದಂತಹ ವಿದ್ಯಾಶ್ರೀ ಅವರ ತಾಯಿಗೆ ವಿದ್ಯಾಶ್ರೀ ಅವರು ಕಾಣೆಯಾಗಿರುವ ವಿಷಯ ತಿಳಿದು ಬಂದಿರುತ್ತದೆ . ನಂತರ ಮಗಳ ಸ್ನೇಹಿತರ ಮನೆಯಲ್ಲಿ , ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಿದಾಗ ವಿದ್ಯಾಶ್ರೀ ಅವರು ಅಲ್ಲಿಗೆ ಬರಲಿಲ್ಲವೆಂದು ಹೇಳಿದಾಗ ನಂತರ ಹಿರಿಯೂರು ನಗರ ಪೋಲಿಸ್ ಠಾಣೆಯಲ್ಲಿ ತನ್ನ ಮಗಳು ಕಾಣೆಯಾಗಿದ್ದಾರೆ ಎಂಬುದಾಗಿ ದೂರು ನೀಡಲಾಗಿದ್ದು ಹೆಚ್ ವೈ ಆರ್ / ಟೌನ್ ಪಿ ಎಸ್ / ಸಿ ಆರ್ / 289/2021 ರ ಸೆಕ್ಷನ್ ಪ್ರಕಾರ ಕೇಸ್ ದಾಖಲಾಯಾಗಿರುತ್ತದೆ .

    ವರದಿ:  ಮುರುಳಿಧರನ್ ಆರ್.  ಹಿರಿಯೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.