nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಮಯದ ಮಹತ್ವ ,ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ
    ತುಮಕೂರು February 5, 2022

    ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಮಯದ ಮಹತ್ವ ,ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ

    By adminFebruary 5, 2022No Comments2 Mins Read
    mahesh

    ತುಮಕೂರು: ಜೆ.ಸಿ.ಐ. ತುಮಕೂರು ಮೆಟ್ರೋ ಮತ್ತು ರೋಟರಿ ತುಮಕೂರು ಪ್ರೇರಣಾ ಸಂಸ್ಥೆ, ಸಂಯುಕ್ತಾಶ್ರಯದಲ್ಲಿ ಮಹೇಶ್ ಪಿ.ಯು. ಸಹಯೋಗದಲ್ಲಿ ಅಶೋಕನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಮಯದ ಮಹತ್ವ ಹಾಗೂ ಸಮಯ ನಿರ್ವಹಣೆಯ ಕುರಿತು ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಜೆ.ಸಿ.ಐ 14ರ ವಲಯ ಮಟ್ಟದ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ, ನರೇಶ್ ಬಿ ಗಾಢಿಯ ಮತ್ತು ಮುಕೇಶ್ ಭಂಡಾರಿ, ಪ್ರಾಂಶುಪಾಲರಾದ ಶ್ರೀಮತಿ ವಿದ್ಯಾ ಪಟೇಲ್ ಆಡಳಿತ ಮಂಡಳಿಯೊಂದಿಗೆ ಉದ್ಘಾಟಿಸಿದರು.


    Provided by
    Provided by

    ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮುಖ್ಯ ತರಬೇತಿದಾರರಾದ ರೇಷ್ಮಾ ಬಾಡೊಲ್ಲಾ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳ ಜೀವನಶೈಲಿಯಲ್ಲಿ ಸಮಯಕ್ಕೆ ಮಹತ್ವ ಮತ್ತು ಸಮಯಪಾಲನೆ ಅತಿಮುಖ್ಯವಾದ ಘಟ್ಟವಾಗಿದೆ. ಸಮಯಪಾಲನೆಯ ಮುಖ್ಯ ಉಪಯೋಗವೇನೆಂದರೆ ತಮಗೆ ಆಗುವ ಬೇಸರದಿಂದ ದೂರವಿರಬಹುದು. ಸಾಮಾನ್ಯವಾಗಿ ಬಹುಸಂಖ್ಯಾತ ವಿದ್ಯಾರ್ಥಿಗಳಿಗೆ ತಮ್ಮ ಪ್ರಾಜೆಕ್ಟ್, ಹೋಂ ವರ್ಕ್ ಮುಗಿಸಲು ಸಮಸ್ಯೆಗಳು ಎದುರಾಗುತ್ತಲೇ ಇರುತ್ತವೆ. ಇಂತಹ ಸಮಸ್ಯೆಗಳಿಂದ ವಿದ್ಯಾಭ್ಯಾಸ ಸುಂದರವಾಗಿರಲು, ಆಸಕ್ತಿದಾಯಕವಾಗಿ ಇರುವಂತೆ ನೋಡಿಕೊಳ್ಳಲು ಉತ್ತಮ ಟೈಮ್ ಮ್ಯಾನೇಜ್ಮೆಂಟ್ ಅಗತ್ಯವಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲೆ ಮಹೇಶ್ ಪಿ.ಯು.  ಉತ್ತಮ ಶಿಕ್ಷಣ ಸಂಸ್ಥೆ ಎಂದು ಹೆಸರಾಗಿದೆ. ಇಂದು ಇಂತಹ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಈ ತರಬೇತಿ ಕಾರ್ಯಗಾರ ನಡೆಸುತ್ತಿರುವುದು ಸಂತಸವಾಗಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

    ಸಹ ತರಬೇತಿದಾರರಾದ ನರೇಶ್ ಬಿ ಗಾಡಿಯ ಮತ್ತು ಮುಕೇಶ್ ಭಂಡಾರಿ ಮಾತನಾಡಿ ಸಮಯಪಾಲನೆ ಹಾಗೂ ಸಮಯಕ್ಕೆ ಮಹತ್ವ ನೀಡುವ ವಿದ್ಯಾರ್ಥಿಗಳು, ಸದಾ ಚಟುವಟಿಕೆಯಿಂದ ಇರಬಹುದು. ಹೆಚ್ಚು ಕಲಿಯಬಹುದು. ಆತ್ಮವಿಶ್ವಾಸದಿಂದ ಇರಬಹುದು. ಮತ್ತು ಒತ್ತಡ, ಹತಾಶೆ. ಕಡಿಮೆ ಅಂಕ ಗಳ ಸಮಸ್ಯೆಗಳಿಂದ ದೂರವಿರಬಹುದು ಎಂದು ತಿಳಿಸಿದರು.

    ಫೋನ್, ಇಂಟರ್ನೆಟ್, ಸೇರಿದಂತೆ ಇನ್ನಿತರ ದುಶ್ಚಟಗಳಿಂದ ಆಗುವ ತೊಂದರೆಗಳನ್ನು ವಿವರಿಸಿದರು. ಅಲ್ಲದೆ ವಿದ್ಯಾರ್ಥಿಗಳ ಮುಂದಿನ ಶಿಕ್ಷಣ ಭವಿಷ್ಯ ಉತ್ತಮವಾಗಿರಲಿ  ಎಂದು ಹಾರೈಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳನ್ನು ಕಾಲೇಜು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ತುಮಕೂರು ಪ್ರೇರಣಾ ಸಂಸ್ಥೆ ಅಧ್ಯಕ್ಷರಾದ, ರಾಜಶೇಖರ್ ಎನ್, ಕಾರ್ಯದರ್ಶಿ ಕೃಷ್ಣ ಜಿಎನ್,ತರಬೇತಿ ನಿರ್ದೇಶಕರಾದ ಜನಾರ್ಧನ್ ಜಿ.ಎನ್. ಮತ್ತು ಜೆ.ಸಿ.ಐ. ತುಮಕೂರು ಮೆಟ್ರೋ ಸಂಸ್ಥೆಯ ಅಧ್ಯಕ್ಷರಾದ ಸಿಂಧು ದರ್ಶನ್. ಕಾರ್ಯದರ್ಶಿ ಲತಾ ಶ್ರೀನಿವಾಸ್. ತರಬೇತಿ ನಿರ್ದೇಶಕ ಸುರೇಶ್ ತೊಗಟವೀರ ಹಾಗೂ ಕಾಲೇಜಿನ ಉಪನ್ಯಾಸಕರಾದ ಶ್ರೀನಿವಾಸ್ ಕಲ್ಲೂರು. ಹರೀಶ್. ನಾಗಲಕ್ಷ್ಮಿ .ಸುರೇಶ್. ಜಯರಾಮಯ್ಯ. ಮುಂತಾದ ಉಪನ್ಯಾಸಕರು, ವಿದ್ಯಾರ್ಥಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಾದ ಕಿಶನ್. ಯಶಸ್ವಿನಿ. ನಿರೂಪಿಸಿದರು ಪೂಜಾ, ಶಾಮಿಯೂ. ತೇಜು ವಿಜ್ಞೇಶ್ ಸ್ವಾಗತಿಸಿ, ಮನಿಶ್ ಗೌಡ ಮೋಕ್ಷ ಪ್ರಧಾನ್ ವಂದಿಸಿದರು.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ

    April 13, 2026

    ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ

    April 13, 2026

    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಸಲ್ಲಿಸಿ

    April 12, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.