ಮಹಿಳೆಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ವಿ.ಸೋಮಣ್ಣ ವಿರುದ್ಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ.
ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯು ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿದೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ವಿ.ಸೋಮಣ್ಣ, ಅಕ್ಟೋಬರ್ 23 ರಂದು ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಕಪಾಳ ಮೋಕ್ಷ ಮಾಡಿದ್ದರು ಎನ್ನಲಾಗಿತ್ತು. ಈ ಕುರಿತ ವಿಡಿಯೋ ವೈರಲ್ ಆಗಿತ್ತು.
ಇದೀಗ ಸಚಿವ ವಿ.ಸೋಮಣ್ಣ ವಿರುದ್ಧ ದೂರು ನೀಡಿರುವ ಕಾಂಗ್ರೆಸ್ ಕ್ರಮ ಕೈಗೊಳ್ಳವಂತೆ ಆಗ್ರಹಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


