ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಗೀತಾ (32) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದಲ್ಲಿ ನಡೆದಿದೆ.
ಗೀತಾ ಅನಾರೋಗ್ಯದ ಕಾರಣ ಮಧ್ಯಾಹ್ನ ಕೆಲಸದಿಂದ ಮನೆಗೆ ಬಂದಿದ್ದರು. ಮನೆಯಲ್ಲಿದ್ದ ಪತಿಯನ್ನು ಎಟಿಎಂನಿಂದ ಹಣ ಡ್ರಾ ಮಾಡಿಕೊಂಡು ಬರಲು ಕಳುಹಿಸಿದ್ದಾರೆ. ಹೀಗೆ ಹೋದ ಪತಿ, ಒಟಿಪಿಗಾಗಿ ಗೀತಾಗೆ ಕರೆ ಮಾಡಿದಾಗ ಆಕೆ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಈ ಬಗ್ಗೆ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


