nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025
    Facebook Twitter Instagram
    ಟ್ರೆಂಡಿಂಗ್
    • ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ
    • ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ
    • ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳೆಯರುನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಕದೀಮರು
    ರಾಜ್ಯ ಸುದ್ದಿ February 3, 2022

    ಮಹಿಳೆಯರುನ್ನು ಕಟ್ಟಿ ಹಾಕಿ ದರೋಡೆ ಮಾಡಿದ ಕದೀಮರು

    By adminFebruary 3, 2022No Comments1 Min Read
    women

    ಕೊಡಗು: ಇಬ್ಬರು ಮಹಿಳೆಯರುನ್ನು ಕಟ್ಟಿ ಹಾಕಿ ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣವನ್ನು ದೋಚಿರುವ ಘಟನೆ ಕೊಡುಗು ಜಿಲ್ಲೆಯ ಕೊಳಕೇರಿ ಗ್ರಾಮದಲ್ಲಿ ನಡೆದಿದೆ.

    ಜಿಲ್ಲೆಯ ನಾಪೋಕ್ಲು ಸಮೀಪದ ಕೊಳಕೇರಿ ಗ್ರಾಮದ ಬೊಮ್ಮಂಜಿಗೇರಿಯಲ್ಲಿ ಸಹೋದರಿಯರಾದ 78 ವರ್ಷದ ಜಾನಕಿ ಮತ್ತು 68 ವರ್ಷದ ಅಮ್ಮಕ್ಕಿ ವಾಸವಿದ್ದರು. ಇವರ ಮನೆಗೆ ಸೋಮವಾರ ತಡರಾತ್ರಿ ನಾಲ್ವರು ಕಳ್ಳರು ನುಗ್ಗಿ ಇಬ್ಬರು ವಯೋವೃದ್ಧರನ್ನು ಮನೆಯೊಳಗೆ ಕಟ್ಟಿ ಹಾಕಿ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದಾರೆ. ನಂತರ ಮನೆಯಲ್ಲಿದ್ದ 2.5 ಲಕ್ಷ ರೂ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ.


    Provided by

    ನಂತರ ಕೈಗೆ ಕಟ್ಟಿದ ಹಗ್ಗವನ್ನು ಬಿಚ್ಚಿಕೊಂಡು ಬೆಂಗಳೂರಿನಲ್ಲಿರುವ ಸಹೋದರ, ನಿವೃತ್ತ ನ್ಯಾಯಧೀಶ ಬೋಪಯ್ಯ ಅವರಿಗೆ ಅಜ್ಜಿಯರು ಕರೆ ಮಾಡಿ ವಿಷಯ ತಿಳಿಸಿದ್ದಾರೆ. ನಂತರ ಬೋಪ್ಪಯ್ಯ ನಾಪೋಕ್ಲು ಪೊಲೀಸರಿ ತಿಳಸಲಾಗಿದ್ದು, ಘಟನೆಯಲ್ಲಿ ಸಹೋದರಿಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಥಮ ಚಿಕಿತ್ಸೆಗಾಗಿ ನಾಪೋಕ್ಲು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

    ಆರೋಪಿಗಳು ಕೆಲವು ದಿನಗಳಿಂದ ಹೊಂಚು ಹಾಕಿ‌ ಮನೆಯ ಬಗ್ಗೆ ಮಾಹಿತಿ‌ ತಿಳಿದು ದರೋಡೆ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರು ವೃದ್ಧರು ಸರ್ಕಾರಿ ನೌಕರಿಯಿಂದ ನಿವೃತ್ತಿಯಾಗಿದ್ದು, ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ರಾಕೇಶ್ ಪೂಜಾರಿ ಇನ್ನಿಲ್ಲ

    May 12, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಹಾನಗರಪಾಲಿಕೆ: ಆಸ್ತಿ ತೆರಿಗೆ ರಿಯಾಯಿತಿ ಅವಧಿ ಜೂನ್ 30ರವರೆಗೆ ವಿಸ್ತರಣೆ

    May 13, 2025

    ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ತೆರಿಗೆ ಪಾವತಿಗೆ ಸಂಬಂಧಿಸಿದಂತೆ ಶೇ.5ರಷ್ಟು ರಿಯಾಯಿತಿ ತೆರಿಗೆ ಪಾವತಿ ಮಾಡುವ ಅವಧಿಯನ್ನು ಜೂನ್ 30ರವರೆಗೆ…

    ಕದನ ವಿರಾಮಕ್ಕೆ ಮಧ್ಯಸ್ಥಿಕೆ ಟ್ರಂಪ್ ಏನು ಹೆಡ್ ಮಾಸ್ಟ್ರಾ?: ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ

    May 13, 2025

    ರಾಕೇಶ್ ಪೂಜಾರಿ ನಿಧನಕ್ಕೆ ಸಂತಾಪ ಸೂಚಿಸಿದ ರಿಷಬ್ ಶೆಟ್ಟಿ

    May 13, 2025

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.